ರಾಜ್ಯ'ಬಲವಂತದ ಮತಾಂತರ ನಡೆದಿಲ್ಲ': ವರದಿ ಸಲ್ಲಿಸಿದ ನಂತರ ತಹಶೀಲ್ದಾರ್ ವರ್ಗಾವಣೆ!
ಬಲವಂತದ ಮತಾತರ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿಲ್ಲ ಎಂದು ವರದಿ ಸಲ್ಲಿಸಿದರು.