ರಾಜಕೀಯಬಿಎಸ್ ವೈ ತಂತ್ರಕ್ಕೆ ಶರತ್ ಬಚ್ಚೇಗೌಡ ಸೆಡ್ಡು, ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿ, ಉಪ ಚುನಾವಣೆ ಸ್ಪರ್ಧೆಗೆ ಸಿದ್ಧತೆ
ಅನರ್ಹ ಶಾಸಕರಿಗೆ ಸ್ಥಾನಮಾನ ಕಲ್ಪಿಸುವ ಸಲುವಾಗಿ ಸಿಎಂ ಯಡಿಯೂರಪ್ಪ ಹೂಡಿದ್ದ ರಣತಂತ್ರಕ್ಕೆ ಬಿಜೆಪಿ ಶರತ್ ಬಚ್ಚೇಗೌಡ ಸೆಡ್ಡು ಹೊಡೆದಿದ್ದು, ತಮಗೆ ನೀಡಲಾಗಿದ್ದ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.