ರಾಜ್ಯಇಂದು ಬಸವಣ್ಣ ಜಯಂತಿ: ಸಮಾಜ ಸುಧಾರಕನ ಪ್ರತಿಮೆಯ ಬಾಯಿಗೆ ಮಾಸ್ಕ್ ತೊಡಿಸಿ ಜಾಗೃತಿ ಮೂಡಿಸಲು ಹೊಸಮಠ ಸ್ವಾಮೀಜಿ ಪ್ರಯತ್ನ
12ನೇ ಶತಮಾನದ ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚರಿತ್ರಾರ್ಹವಾಗಿ ಇಂದಿಗೂ ಪ್ರಸ್ತುತ.ಬಸವಣ್ಣನವರ ವಚನಗಳು ಇಂದಿಗೂ ಜನರ ನಾಲಗೆಯಲ್ಲಿ ನಲಿಯುತ್ತಿರುತ್ತದೆ.