Hosapete

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ
ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.

ಜಾತಿ ಸಮೀಕ್ಷೆ: ಬೀದಿನಾಯಿ ದಾಳಿ ಆತಂಕ; ಗುರಿ ಮುಟ್ಟುವಲ್ಲಿ ಹೊಸಪೇಟೆ ಗಣತಿದಾರರಿಗೆ ಹಿನ್ನಡೆ..!
ಕೆಲ ದಿನಗಳ ಹಿಂದಷ್ಟೇ ಪಟ್ಟಣದ ಚಿತವಾಡಗಿಯಲ್ಲಿ ಬೀದಿ ನಾಯಿಗಳು ಗಣತಿದಾರರೊಬ್ಬರ ಮೇಲೆ ದಾಳಿ ನಡೆಸಿತ್ತು. ಘಟನೆ ಬೆನ್ನಲ್ಲೇ ಇತರೆ ಗಣತಿದಾರರು ಹೊಸಪೇಟೆಯಲ್ಲಿ ಸಮೀಕ್ಷೆ ನಡೆಸಲು ಭಯಪಡುತ್ತಿದ್ದಾರೆ.

ಹೊಸಪೇಟೆ: ಇನ್ಸೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಆರು ಜನರ ಗ್ಯಾಂಗ್ ಬಂಧನ!
ಕೊಲೆಯಾದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೌಲ್‌ಪೇಟೆ ನಿವಾಸಿ ಗಂಗಾಧರ್ (34) ಎಂದು ಗುರುತಿಸಲಾಗಿದೆ.

ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಸೇರಿ 7 ಪ್ರಸಿದ್ಧ ಸ್ಮಾರಕಗಳು ಮುಳುಗಡೆ
ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.

ಹೊಸಪೇಟೆ: ಅಪ್ರಾಪ್ತೆಗೆ ಮದುವೆ; ದೂರು ನೀಡುವುದಾಗಿ ಹೇಳಿದ ಮಗಳನ್ನೇ ಕೊಂದ ತಾಯಿ!
ಪೊಲೀಸರು 48 ಗಂಟೆಗಳ ಒಳಗೆ ಪ್ರಕರಣವನ್ನು ಭೇದಿಸಿದ್ದು, ಭಾನುವಾರ ತಾಯಿ ಮತ್ತು ಸಂತ್ರಸ್ತೆಯ ಪತಿಯನ್ನು ಬಂಧಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಆದ್ರೂ 2 ವರ್ಷಗಳಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ
ನಾಗಮೋಹನ್ ದಾಸ್ ಸಮಿತಿ ಕೊಟ್ಟಿರುವ ವರದಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

ಕಾಶ್ಮೀರ ಪ್ರವಾಸ ರದ್ದುಗೊಳಿಸಿದ ಮೋದಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದರೆ, 26 ಜೀವಗಳು ಉಳಿಯುತ್ತಿದ್ದವು: ಖರ್ಗೆ
ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳದಿರುವುದು ಮತ್ತು ಸರ್ವಪಕ್ಷ ಸಭೆಗೆ ಗೈರು ಆದ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಎರಡು ವರ್ಷಗಳ ಅಧಿಕಾರ: ಸಾಧನಾ ಸಮಾವೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗಿ; ಸಕಲ ಸಿದ್ದತೆ
ಸರ್ಕಾರವು ತಾಂಡಾಗಳು ಮತ್ತು ಹಳ್ಳಿಗಳಲ್ಲಿ ವಾಸಿಸುವ ಸಮುದಾಯಗಳನ್ನು ಗುರಿಯಾಗಿಸಿಕೊಂಡಿದ್ದು, ಫಲಾನುಭವಿಗಳ ಸಂಖ್ಯೆಯನ್ನು 1,11,111 ಎಂದು ನಿಗದಿಪಡಿಸಲಾಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಹೊಸಪೇಟೆಯ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಸೇರುವ ನಿರೀಕ್ಷೆ
ಗಂಗಾವತಿ ಉಪಚುನಾವಣೆ ಯಾವಾಗ ನಡೆದರೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದರು.

