ರಾಜ್ಯಗಣೇಶ ಮೆರವಣಿಗೆ ವೇಳೆ ಅಬ್ಬರದ ಮ್ಯೂಸಿಕ್ ಹಾಕದಂತೆ ಜೆಸ್ಕಾಂ ಸಿಬ್ಬಂದಿಗೆ ವಾರ್ನಿಂಗ್: ಪೊಲೀಸ್ ಸ್ಟೇಷನ್ ಗೆ 'ಪವರ್' ಕಟ್!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ಡಿ ಜೆ. ಬಳಸಿ ನಿಯಮ ಉಲ್ಲಂಘಿಸಿದ ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಜೆಸ್ಕಾಂ ಸಿಬ್ಬಂದಿ ಹೊಸಪೇಟೆ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದರು.