Hosapete

ಭಾರತದ ಅತಿ ಎತ್ತರದ ಧ್ವಜಸ್ತಂಭ ಹೊಸಪೇಟೆಯಲ್ಲಿ ಅನಾವರಣ
ರಾಜ್ಯ

ಭಾರತದ ಅತಿ ಎತ್ತರದ ಧ್ವಜಸ್ತಂಭ ಹೊಸಪೇಟೆಯಲ್ಲಿ ಅನಾವರಣ

ಹೊಸ ಜಿಲ್ಲೆ ವಿಜಯನಗರದ ಕೇಂದ್ರ ಸ್ಥಾನವಾದ ಹೊಸಪೇಟೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ದೇಶದ ಅತಿ ಎತ್ತರದ ಧ್ವಜಸ್ತಂಭವನ್ನು ಅನಾವರಣಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. 

ಹೊಸಪೇಟೆ: ಕೆಎಸ್ಆರ್'ಟಿಸಿ ಬಸ್​-ಲಾರಿ ಮುಖಾಮುಖಿ ಡಿಕ್ಕಿ; 25 ಜನರಿಗೆ ಗಾಯ
ರಾಜ್ಯ

ಹೊಸಪೇಟೆ: ಕೆಎಸ್ಆರ್'ಟಿಸಿ ಬಸ್​-ಲಾರಿ ಮುಖಾಮುಖಿ ಡಿಕ್ಕಿ; 25 ಜನರಿಗೆ ಗಾಯ

ಕೆಎಸ್ಆರ್'ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಹೊಸಪೇಟೆ: ಒಂದೇ ಪಾದದಲ್ಲಿ ಒಂಬತ್ತು ಕಾಲು ಬೆರಳೊಂದಿಗೆ ಜನಿಸಿದ ಮಗು, 'ದೇವರ ವರ' ಎಂದ ಕುಟುಂಬ!
ವಿಶೇಷ

ಹೊಸಪೇಟೆ: ಒಂದೇ ಪಾದದಲ್ಲಿ ಒಂಬತ್ತು ಕಾಲು ಬೆರಳೊಂದಿಗೆ ಜನಿಸಿದ ಮಗು, 'ದೇವರ ವರ' ಎಂದ ಕುಟುಂಬ!

ಇದನ್ನು ಪವಾಡವೆನ್ನಬೇಕು ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಪಾಲಿಡಾಕ್ಟಲಿ (polydactyly) ಎಂದು ಕರೆಯಬೇಕೋ ನೀವು ತೀರ್ಮಾನಿಸಿ! ನವಜಾತ ಶಿಶುವೊಂದು ಹುಟ್ಟುವಾಗಲೇ ಒಂದೇ ಕಾಲಿನಲ್ಲಿ ಒಂಬತ್ತು  ಬೆರಳನ್ನು ಹೊಂದಿದೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂತಹಾ ಒಂದು ವಿಚಿತ್ರ ಗಂಡು ಮಗುವು ಜನಿಸಿದೆ.

ಬಳ್ಳಾರಿ ವಿಭಜನೆ: ಹೊಸಪೇಟೆಯಲ್ಲಿ ಭೂಮಿ ಬೆಲೆ ಗಗನಕ್ಕೆ; ರಿಯಲ್ ಎಸ್ಟೇಟ್ ವ್ಯವಹಾರ ಚುರುಕು!
ರಾಜ್ಯ

ಬಳ್ಳಾರಿ ವಿಭಜನೆ: ಹೊಸಪೇಟೆಯಲ್ಲಿ ಭೂಮಿ ಬೆಲೆ ಗಗನಕ್ಕೆ; ರಿಯಲ್ ಎಸ್ಟೇಟ್ ವ್ಯವಹಾರ ಚುರುಕು!

ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ವಿಜಯನಗರ ಹೊಸ ಜಿಲ್ಲೆ ಉದಯಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಇದೀಗ ಬಳ್ಳಾರಿ-ಹೊಸಪೇಟೆ ಮುಖ್ಯರಸ್ತೆಯಲ್ಲಿರುವ ಭೂಮಿ ಬೆಲೆಗಳು ಗಗನಕ್ಕೇರಿದೆ.

ಇಡೀ ದೇಶ ದೇಶ ಲಾಕ್ ಡೌನ್ ಆಗಿದ್ದರೆ ಇಲ್ಲಿನ ಗೊಲ್ಲರಹಳ್ಳಿಯಲ್ಲಿ ನಡೆಯಿತು ಕಾಳಿಕಾದೇವಿ ಜಾತ್ರೆ!
ರಾಜ್ಯ

ಇಡೀ ದೇಶ ದೇಶ ಲಾಕ್ ಡೌನ್ ಆಗಿದ್ದರೆ ಇಲ್ಲಿನ ಗೊಲ್ಲರಹಳ್ಳಿಯಲ್ಲಿ ನಡೆಯಿತು ಕಾಳಿಕಾದೇವಿ ಜಾತ್ರೆ!

ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ವ್ಯಾಪಕವಾಗಿರುವ ಸಂದರ್ಭದಲ್ಲಿ ಸರ್ಕಾರದ ಎಚ್ಚರಿಕೆಯನ್ನು ಉಲ್ಲಂಘಿಸಿ ಇಲ್ಲಿನ ಗೊಲ್ಲರಹಳ್ಳಿಯಲ್ಲಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದೆ.

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು
ರಾಜ್ಯ

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು

ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಹೊಸಪೇಟೆ: ಉದ್ಘಾಟನೆ ಮುನ್ನವೇ ನೆಲಸಮವಾದ ಕೋಳಿ ಸಾಕಣೆ ಕೇಂದ್ರ
ರಾಜ್ಯ

ಹೊಸಪೇಟೆ: ಉದ್ಘಾಟನೆ ಮುನ್ನವೇ ನೆಲಸಮವಾದ ಕೋಳಿ ಸಾಕಣೆ ಕೇಂದ್ರ

ಅಧಿಕಾರಿಗಳ ಬೇಜಾವಾಬ್ದಾರಿಯ ಕಾರಣ ಉದ್ಘಾಟನೆಗೆ ಮುನ್ನವೇ ಕೋಳಿ ಸಾಕಣೆ ಕೇಂದ್ರವೊಂದು ನೆಲಸಮವಾಗಿ ಸರ್ಕಾರದ ಬೊಕ್ಕೆಸಕ್ಕೆ ಲಕ್ಷ ಲಕ್ಷ ರು. ನಷ್ಟವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. 

ಹಿಂದೂಗಳಿಗೆ ಪ್ರಸಾದ ವಿತರಣೆ: ಭಾವೈಕ್ಯತೆ ಮೆರೆದ ಮುಸ್ಲಿಮರು
ರಾಜ್ಯ

ಹಿಂದೂಗಳಿಗೆ ಪ್ರಸಾದ ವಿತರಣೆ: ಭಾವೈಕ್ಯತೆ ಮೆರೆದ ಮುಸ್ಲಿಮರು

ಕೇವಲ ಹೇಳುವುದಕ್ಕಷ್ಟೇ ಅಲ್ಲ ಇಲ್ಲಿನ ಮುಸ್ಲಿಮರು ತಮ್ಮ ನಡವಳಿಕೆಯಲ್ಲಿಯೂ ಭಾವೈಕ್ಯತೆ ಮೆರೆದಿದ್ದಾರೆ. ಹನುಮ ಮಾಲಾದಾರಿಗಳು ಹಾಗೂ ಅಯ್ಯಪ್ಪ ಮಾಲಾದಾರಿಗಳಿಗೆ ಪ್ರಸಾದ ವಿತರಿಸುವ ಮೂಲಕ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ರಾಜಭಾಗ ಸವಾರ್ ದರ್ಗಾದಲ್ಲಿರುವ ಮುಸ್ಲಿಮರು ಭ್ರಾತೃತ್ವ ಸಾರಿದ್ದಾರೆ. 

ಕೆಟ್ಟು ನಿಂತಿದ್ದ ಲಾರಿ ರಿಪೇರಿ ವೇಳೆ ಟ್ರಾಕ್ಟರ್ ಡಿಕ್ಕಿ, ಮೆಕಾನಿಕ್ ದುರ್ಮರಣ
ರಾಜ್ಯ

ಕೆಟ್ಟು ನಿಂತಿದ್ದ ಲಾರಿ ರಿಪೇರಿ ವೇಳೆ ಟ್ರಾಕ್ಟರ್ ಡಿಕ್ಕಿ, ಮೆಕಾನಿಕ್ ದುರ್ಮರಣ

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ‌ ಮಾಡುತ್ತಿದ್ದ ಮೆಕಾನಿಕ್ ಮೇಲೆ ಟ್ರಾಕ್ಟರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.