Hosapete

ವಿಜಯನಗರ ವೈಭವ ಸಾರುವ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ
ಜನವರಿಯಲ್ಲಿ ನಡೆಯಲಿರುವ ಹಂಪಿ ಉತ್ಸವಕ್ಕಾಗಿ ಜಿಲ್ಲಾಡಳಿತ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದ್ದು, ಇಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಹೊಸಪೇಟೆ: ಲಂಚದ ಹಣದ ಸಮೇತ ಸಿಕ್ಕಿಬಿದ್ದ ಅಬಕಾರಿ ಜಂಟಿ ಆಯುಕ್ತ ಎಸಿಬಿ ಬಲೆಗೆ
ತಿಂಗಳ ಮಾಮೂಲಿ ವಸೂಲಿ ಮಾಡಿ ಸರ್ಕಾರಿ ವಾಹನದಲ್ಲಿ ಹಣ ಸಾಗಿಸುತ್ತಿದ್ದಾಗ ಹೊಸಪೇಟೆ ಅಬಕಾರಿ ಜಂಟಿ ಆಯುಕ್ತ ಎಲ್ಎನ್ ಮೋಹನ್ ಕುಮಾರ್, ಎಸಿಬಿ ಬಲೆಗೆ ಬಿದ್ದಿದ್ದಾರೆ

ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ ಕಾರ್ಯಕರ್ತನ ಮೇಲೆ ಸಚಿವ ಡಿಕೆ ಶಿವಕುಮಾರ್ ಗರಂ
ಬೆಳಗಾವಿಯಲ್ಲಿ ನಡೆದ ಘಟನೆಯಂತೆಯೇ ಹೊಸಪೇಟೆಯಲ್ಲೂ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಕಾರ್ಯಕರ್ತನ ಮೇಲೆ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಘಟನೆ ಭಾನುವಾರ ನಡೆದಿದೆ...

