ರಾಜ್ಯಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಮಟನ್ ಸ್ಟಾಲ್ ಮುಂದೆ ಜನರ ಕ್ಯೂ..!
ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು ಆಚರಿಸಲಾಗುತ್ತದೆ. ಈ ಹಬ್ಬದಂದು ಜನರು ಕುಟುಂಬ ಸಮೇತರಾಗಿ ಮಾಂಸಾಹಾರ ಸೇವಿಸುವುದು ಸಂಪ್ರದಾಯವಾಗಿದೆ. ಹೊಸ ತೊಡಕು ಮತ್ತು ರಂಜಾನ್ ಹಿನ್ನೆಲೆಯಲ್ಲಿ ಮಾಂಸಕ್ಕೆ ಭಾರಿ ಬೇಡಿಕೆ ಶುರುವಾಗಿದೆ.