ರಾಜ್ಯಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು, ಈಗ ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ: ವೈದ್ಯರ ಮಾಹಿತಿ
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.