ರಾಜ್ಯಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ: ತನಿಖೆ ನಡೆಸಲಾಗುವುದು ಎಂದ ಬಿಬಿಎಂಪಿ ಆಯುಕ್ತ
ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.