Hoskote

ಹೊಸಕೋಟೆ ಕಲುಷಿತ ಆಹಾರ ಸೇವನೆ: ಅಸ್ವಸ್ಥರ ಸಂಖ್ಯೆ 217ಕ್ಕೆ ಏರಿಕೆ
ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಕಲುಷಿತ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 135 ರಿಂದ 217ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಹೊಸಕೋಟೆ: ರಾಡ್‌ನಿಂದ ಹೊಡೆದು ವೃದ್ಧ ದಂಪತಿ ಕೊಲೆ; ಪುತ್ರನ ಬಂಧನ
ರಾಡ್‌ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.

ಅತ್ತಿಬೆಲೆ-ಹೊಸಕೋಟೆ ನಡುವೆ ಹವಾನಿಯಂತ್ರಿತ ಬಸ್ ಸೇವೆ ಆರಂಭ
ಅತ್ತಿಬೆಲೆ– ಹೊಸಕೋಟೆ ನಡುವೆ ಬಿಎಂಟಿಸಿಯ ನೂತನ ಹವಾನಿಯಂತ್ರಿತ ವೋಲ್ವೋ ಬಸ್ ಸೇವೆ ಭಾನುವಾರದಿಂದ ಆರಂಭಗೊಂಡಿದೆ.

ಕೋಲಾರ: ಕೆರೆಗೆ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ವೈದ್ಯರ ವಿರುದ್ಧ ದೂರು ದಾಖಲು
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ಎಂವಿಜೆ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.

ಹೊಸಕೋಟೆ: ಹಿಂಸಾಚಾರಕ್ಕೆ ತಿರುಗಿದ ಸಂಭ್ರಮಾಚರಣೆ, ಬಿಜೆಪಿ ಕಾರ್ಯಕರ್ತನ ಹತ್ಯೆ
ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹೊಸಕೋಟೆ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ!
ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಈ ತಾಲೂಕು ಆಸ್ಪತ್ರೆಯಲ್ಲಿ ಇರುವುದು 12 ವೈದ್ಯರು, ಕರ್ತವ್ಯ ನಿರ್ವಹಿಸುತ್ತಿರುವುದು ಇಬ್ಬರು ಮಾತ್ರ!
ಹೊಸಕೋಟೆಯ ತಾಲೂಕು ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿದ ಕೆಎಸ್‌ಎಲ್‌ಎಸ್‌ಎ ಕಾರ್ಯಾಧ್ಯಕ್ಷ ನ್ಯಾಯಮೂರ್ತಿ ಬಿ. ವೀರಪ್ಪ ಅವರು, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ಯೆಯ 12 ವೈದ್ಯರ ಪೈಕಿ ಇಬ್ಬರು ಮಾತ್ರ ಇದ್ದದ್ದನ್ನು ಕಂಡು ಆಘಾತಗೊಂಡರು.

ಹೊಸಕೋಟೆ ಬಳಿ ಲಾರಿಗೆ ಡಿಕ್ಕಿ ಹೊಡೆದ ಬಸ್ಸು, ಆಂಧ್ರ ಮೂಲದ ದಂಪತಿ ಸಾವು, 18 ಪ್ರಯಾಣಿಕರಿಗೆ ಗಾಯ
ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಮೈಲಾಪುರ ಗೇಟ್ ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ಹೊಸಕೋಟೆ ಬಳಿ ಕಾರು ಭೀಕರ ಅಪಘಾತ: ಅಕ್ಕ-ತಮ್ಮ ಸಾವು
ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಟ್ಟೂರು ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.

