Hospet

ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಮಾಸ್ಟರ್ ಪ್ಲಾನ್: ಪ್ರತಿ ಗ್ರಾಮದಲ್ಲಿ 10 ಹೋಂ ಸ್ಟೇ!
ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸರ್ಕಾರ ಹೊಸ ಮಾಸ್ಟರ್ ಪ್ಲಾನ್ ಹೊರತಂದಿದ್ದು, ಈ ಯೋಜನೆಯ ಅನ್ವಯ ವಿಶ್ವ ಪರಂಪರಿಕ ತಾಣ ಹಂಪಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ.

ಪ್ರವಾಸೋದ್ಯಮಕ್ಕೆ ಹಿನ್ನಡೆ: ಹಂಪಿ ಸ್ಮಾರಕಗಳ ಸುತ್ತಮುತ್ತ ಕುಡಿಯುವ ನೀರಿಗೆ ಕೊರತೆ; ಆಡಳಿತಕ್ಕೆ ಪ್ರವಾಸಿಗರ ಹಿಡಿಶಾಪ!
ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್
ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ.

ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಸೇರಿ ವಿಜಯನಗರ ಜಿಲ್ಲೆಯಲ್ಲಿ ಮಹತ್ವದ ಪಾರಂಪರಿಕ ಪ್ರವಾಸೀ ಸ್ಥಳದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆಯನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

'ವಿಜಯನಗರ' ನೂತನ ಜಿಲ್ಲೆಯಾಗಿ ಅಸ್ವಿತ್ವಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ
ರಾಜ್ಯದ 31 ಜಿಲ್ಲೆಯಾಗಿ 'ವಿಜಯನಗರ' ಇಂದು ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು.

ಗ್ರಾಪಂ ಚುನಾವಣೆ: ಮಂಗಳಮುಖಿಗೆ ಗೆಲುವಿನ ಹಾರ
ತೀವ್ರ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿಯ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದ್ದು, ಮತದಾರರು ಮಂಗಳಮುಖಿಗೂ ಆಯ್ಕೆ ಮಾಡುವ ಮೂಲಕ ವಿಜಯದ ಮಾಲೆ ತೊಡಿಸಿದ್ದಾರೆ.

ಹೊಸಪೇಟೆ: ಕಾಲು ಜಾರಿ ಕಾಲುವೆಗೆ ಬಿದ್ದ ಯುವಕರು ನೀರುಪಾಲು!
ಬಾಟಲಿಗೆ ನೀರು ತುಂಬಿಸಿಕೊಳ್ಳಲು ಕಾಲುವೆಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.

ಉತ್ತರ ಕರ್ನಾಟಕದ ಅತಿ ದೊಡ್ಡ ಪ್ರಾಣಿ ಸಂಗ್ರಾಲಯಕ್ಕೆ ಹೊಸ ಅತಿಥಿಗಳ ಆಗಮನ!
ವಿಶ್ವ ವಿಖ್ಯಾತ ಹಂಪಿ ಬಳಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೃಗ್ರಾಲಯಕ್ಕೆ ಇಬ್ಬರು ಅಪರೂಪದ ಅತಿಥಿಗಳ ಆಗಮನವಾಗಿದೆ. ಅರ್ಜುನ್ ಹೆಸರಿನ ಒಂದು ಬಿಳಿ ಹುಲಿ ಮತ್ತು ಏಳು ಬಿಳಿ ತೋಳಗಳನ್ನ ಕಳೆ ಎರಡು ವಾರಗಳ ಹಿಂದೆಯಷ್ಠೇ ಮೈಸೂರಿನ ಮೃಗಾಲಯದಿಂದ ಇಲ್ಲಿಗೆ ಕರೆತರಲಾಗಿದೆ.

ಹೊಸಪೇಟೆ: ಶವ ಸಂಸ್ಕಾರ ಇವರ ಕಾಯಕ, ನಿಸ್ವಾರ್ಥ ಸೇವೆ!
ಈ ಮಹಾಮಾರಿ ಕೊರೊನ ವಕ್ಕರಿಸಿದಾಗಿನಿಂದ ಸಂಭಂದಿಗಳೇ ಶವ ಸಂಸ್ಕಾರ ಮಾಡಲು ಬರುವುದಕ್ಕೆ ಹಿಂಜರಿಯುತಿದ್ದಾರೆ, ಆದರೆ ಇಲ್ಲೊಂದು ತಂಡ ಇದೆ, ಶವ ಸಂಸ್ಕಾರದ ಸುದ್ದಿ ತಿಳಿದರೆ ಸಾಕು ಆ ಸ್ಥಳಕ್ಕೆ ದಾವಿಸುತ್ತೆ ಈ ಸಂಸ್ಕಾರಿಗಳ ಗುಂಪು.

