Hospet

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಓಪನ್: 41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ- ಮನಮೋಹಕ ವಿಡಿಯೋ!
ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ್ನು ಸೋಮವಾರ ತೆರೆದಿದ್ದು, ಪ್ರಸ್ತುತ 41 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.

ಹೊಸಪೇಟೆ: ಕೊರೋನಾ ವೈರಸ್ ಹಿಮ್ಮೆಟ್ಟಿಸಿದ 'ಶತಾಯುಷಿ' ವೃದ್ಧೆ!
ಬಳ್ಳಾರಿಯ ಹೊಸಪೇಟೆಯ 'ಶತಾಯುಷಿ' ವೃದ್ಧರೊಬ್ಬರು ಮಾರಕ ಕೊರೋನಾ ವೈರಸ್ ನಿಂದ ಗುಣಮುಖರಾಗಿ ಇತರೆ ಸೋಂಕಿತರಿಗೆ ಸ್ಪೂರ್ತಿಯಾಗಿದ್ದಾರೆ.

ಹೊಸಪೇಟೆ: ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ
ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಮದುವೆಗೆ ಆಮಂತ್ರಣ ನೀಡಲು ತೆರಳುತ್ತಿದ್ದ ತೆಪ್ಪ ಮುಳುಗಿ ಇಬ್ಬರು ಜಲಸಮಾಧಿ!
ಹಗರಿಬೊಮ್ಮನಹಳ್ಳಿ ತಾಲೂಕು ಸೀಗನಹಳ್ಳಿ ಗ್ರಾಮದ ಬಳಿಯ ತುಂಗಭದ್ರ ನದಿಯಲ್ಲಿ ತೆಪ್ಪ ಮುಗುಚಿ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ.

ಹೊಸಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಗಾಳೆಮ್ಮನಗುಡಿ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ
ಕಂಪ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಜೇನುದಾಳಿಗೊಳಗಾಗಿದ್ದಾರೆ.

ಹೊಸಪೇಟೆ: ಪದವೀಧರರಿಗೆ ಆಸರೆಯಾದ ಉದ್ಯೋಗ ಖಾತರಿ
ಮಹಾಮಾರಿ ಕೊರೋನಾ ಎಫೆಕ್ಟ್ ನಿಂದ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಿ ನಾಲ್ಕನೆ ಹಂತದಲ್ಲಿ ಮುಂದುವರೆಯುವ ಸಾಧ್ಯತೆ ಇದೆ, ಹಾಗಾಗಿ ದೊಡ್ಡ ದೊಡ್ಡ ನಗರ ಪಟ್ಟಣ ಪ್ರದೇಶಗಳಿಂದ ತಮ್ಮೂರಿನತ್ತ ಮುಖ ಮಾಡಿರುವ ಪದವೀಧರ ಉದ್ಯೋಗಿಗಳಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕೊಡುವ ಉದ್ಯೂಗ ಖಾತರಿ ಕೆಲಸವೇ ಗತಿಯಾಗಿದೆ.

ಹೊಸಪೇಟೆ: ಕೊರೋನಾ ಸುದ್ದಿ ಕೇಳಿ ಕೇಳಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ
ಮಾಹಾಮಾರಿ ಕೊರೋನಾ ಹಾವಳಿಯ ಸುದ್ದಿ ಕೇಳಿ ಕೇಳಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಸಿಡಿಲಿನ ಹೊಡೆತಕ್ಕೆ ಬಾಲಕ ಬಲಿ
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ.

