Hospet

ಹೊಸಪೇಟೆ: ಪತ್ನಿಯ ಶೀಲ ಶಂಕಿಸಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಪತಿ
ರಾಜ್ಯ

ಹೊಸಪೇಟೆ: ಪತ್ನಿಯ ಶೀಲ ಶಂಕಿಸಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಪತಿ

ಪತ್ನಿಯ ಶೀಲ ಶಂಕಿಸಿದ ಕಿರಾತಕ ಪತಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಿನ್ನೆ ರಾತ್ರಿ  ನಡೆದಿದೆ. ರುಂಡ ಮುಂಡ ಬೇರ್ಪಡಿಸಿ ವಿಕೃತವಾಗಿ ಆರೋಪಿ ಕೊಲೆ ಮಾಡಿದ್ದಾನೆ. 

ಹೊಸಪೇಟೆ: ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ, ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮ
ರಾಜ್ಯ

ಹೊಸಪೇಟೆ: ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ, ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮ

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮವಾಗಿರುವ ಘಟನೆ ಇಂದು ನಡೆದಿದೆ

ಕೊರೋನಾ ವೈರಸ್ ಲಾಕ್ ಡೌನ್: ಚಾಲಕರಿಂದ ಗೂಡ್ಸ್ ವಾಹನ ಸಂಚಾರ ಮುಕ್ತ ಅವಕಾಶ ದುರುಪಯೋಗ!
ರಾಜ್ಯ

ಕೊರೋನಾ ವೈರಸ್ ಲಾಕ್ ಡೌನ್: ಚಾಲಕರಿಂದ ಗೂಡ್ಸ್ ವಾಹನ ಸಂಚಾರ ಮುಕ್ತ ಅವಕಾಶ ದುರುಪಯೋಗ!

ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಗೂಡ್ಸ್ ವಾಹನ ಸಂಚಾರ ಮುಕ್ತ ಅವಕಾಶ ನೀಡಿದೆ. ಆದರೆ ಸರ್ಕಾರ ನೀಡಿರುವ ಈ ಅವಕಾಶವನ್ನು ಕೆಲ ಚಾಲಕರು ದುರುಪಯೋಗ  ಪಡಿಸಿಕೊಳ್ಳುತ್ತಿದ್ದಾರೆ.

ಕೊರೋನಾ ವೈರಸ್: ಎಚ್ಚೆತ್ತ ಹೊಸಪೇಟೆ ಮುಸ್ಲೀಂ ಮುಖಂಡರು, ಸಾಮೂಹಿಕ ಪ್ರಾರ್ಥನೆ ಮಾಡದಂತೆ ಮನವಿ
ರಾಜ್ಯ

ಕೊರೋನಾ ವೈರಸ್: ಎಚ್ಚೆತ್ತ ಹೊಸಪೇಟೆ ಮುಸ್ಲೀಂ ಮುಖಂಡರು, ಸಾಮೂಹಿಕ ಪ್ರಾರ್ಥನೆ ಮಾಡದಂತೆ ಮನವಿ

ಬಳ್ಳಾರಿ ಜಿಲ್ಲೆಯಲ್ಲಿ ಐದು ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ನಂತರ ಎಚ್ಚೆತ್ತ ಮುಸ್ಲಿಂ ಮುಖಂಡರು ಸಾಮೂಹಿಕ ಪ್ರಾರ್ಥನೆ ಮಾಡದಂತೆ ಸಮುದಾಯದವರಿಗೆ ಮನವಿ ಮಾಡಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಇಂಪ್ಯಾಕ್ಟ್: ಗಣಿ ಕಾರ್ಮಿಕರ ಕುಟುಂಬಗಳಿಗೆ ನೆರವಾದ ದಾನಿಗಳು
ರಾಜ್ಯ

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಇಂಪ್ಯಾಕ್ಟ್: ಗಣಿ ಕಾರ್ಮಿಕರ ಕುಟುಂಬಗಳಿಗೆ ನೆರವಾದ ದಾನಿಗಳು

ಕೊರೋನ ಭೀತಿಯಿಂದ ಮನೆಯಿಂದ ಆಚೆ ಬರದೆ ಹಸಿವಿನಿಂದ ಬಳಲಿದ್ದ 70ಕ್ಕೂ ಹೆಚ್ಚು ಗಣಿ ಕಾರ್ಮಿಕರ ಕುಟುಂಬಗಳ ಹಸಿವನ್ನ ದಾನಿಗಳು ನೀಗಿಸಿದ್ದಾರೆ.

ಹೊಸಪೇಟೆ: ಕಾಲುವೆಯಲ್ಲಿ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರುಪಾಲು!
ರಾಜ್ಯ

ಹೊಸಪೇಟೆ: ಕಾಲುವೆಯಲ್ಲಿ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರುಪಾಲು!

ಕಾಲುವೆಯಲ್ಲಿ ಜಾರಿ ಹೋಗುತಿದ್ದ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿರುವ ಘಟನೆ ಹೊಸಪೇಟೆಯಲ್ಲಿ ಭಾನುವಾರ ನಡೆದಿದೆ.

ಹಂಪಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಆಹಾರ-ನೀರಿಗಾಗಿ ಪರದಾಡುತ್ತಿರುವ ವಾನರಗಳಿಗೆ ಮಾನವನ ಸಹಾಯಹಸ್ತ!
ರಾಜ್ಯ

ಹಂಪಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಆಹಾರ-ನೀರಿಗಾಗಿ ಪರದಾಡುತ್ತಿರುವ ವಾನರಗಳಿಗೆ ಮಾನವನ ಸಹಾಯಹಸ್ತ!

ರಾಜ್ಯದಲ್ಲೂ ಕೊರೋನಾ ಭೀತಿ ತಾರಕಕ್ಕೇರಿದ್ದು, ನಿರ್ಬಂಧ ಮತ್ತು ಸರ್ಕಾರ ಕೈಗೊಂಡ ಮುಂಜಾಗ್ರತಾ ಕ್ರಮಗಳಿಂದಾಗಿ ಮಾನವರಷ್ಟೇ ಅಲ್ಲ ವನ್ಯಜೀವಿಗಳೂ ಕೂಡ ಪರದಾಡುವಂತಾಗಿದೆ.

ಹೊಸಪೇಟೆ: ವ್ಯಾಪಾರಿಯ ಲಾರಿ ತಡೆದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ಅಮಾನತು 
ರಾಜ್ಯ

ಹೊಸಪೇಟೆ: ವ್ಯಾಪಾರಿಯ ಲಾರಿ ತಡೆದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ಅಮಾನತು 

ಅಕ್ಕಿ ಸಾಗಾಣಿಕೆ ಮಾಡುತಿದ್ದ ವ್ಯಾಪಾರಿಯ ಲಾರಿ ತಡೆದ ಪಿ.ಎಸ್.ಐ. ಹಾಗೂ ಪಿ.ಸಿ. ಲಂಚಕ್ಕೆ ಆಸೆಪಟ್ಟು ತಮ್ಮ ಕೆಲಸ ಕಳೆದುಕೊಂಡ ಪ್ರಕರಣ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಹೊಸಪೇಟೆ: ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ರಾಜ್ಯ

ಹೊಸಪೇಟೆ: ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ನಿಯಂತ್ರಣ ತಪ್ಪಿ ಬೈಕ್ ರಸ್ತೆ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.