Hospet

ಹೊಸಪೇಟೆ: ಅನರ್ಹ ಶಾಸಕ ಆನಂದ್ ಸಿಂಗ್ ರಿಂದ ನೀತಿ ಸಂಹಿತೆ ಉಲ್ಲಂಘನೆ?
ಕರ್ನಾಟಕದ ಹಾಲಿ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ 15 ಕ್ಷೇತ್ರಗಳಲ್ಲಿನ ಉಪ ಚುನಾವಣೆ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಅತ್ತ ಅನರ್ಹ ಶಾಸಕ ಆನಂದ್ ಸಿಂಗ್ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದೆ.

5 ಕೊಲೆ ಮಾಡಿದ್ದ ನರ ಹಂತಕ ಪತಿಗೆ ಗಲ್ಲು ಶಿಕ್ಷೆ: ಹೊಸಪೇಟೆ ಕೋರ್ಟ್ ನಿಂದ ಮಹತ್ವದ ತೀರ್ಪು
ಪತ್ನಿಯ ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಸಹೋದರಿ ಮತ್ತು ತನ್ನ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರ ಹಂತಕ ಪತಿಗೆ ಹೊಸಪೇಟೆ ಕೋರ್ಟ್ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಮುಂದೆ ಸುನಿಲ್ ಪೋಷಕರ ಪ್ರತಿಭಟನೆ
ಕಳೆದ ಕೂರು ದಿನಗಳ ಹಿಂದೆ ನಾಪತ್ತೆ ಆಗಿದ್ದ ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ವಿದ್ಯಾರ್ಥಿ ಸುನಿಲ್ ಕುಮಾರ್ ನಾಯ್ಕ್ (15) ಶವ ಪತ್ತೆಯಾಗಿದೆ.

ಕುರಿಗಳಿಗೆ ರೋಗ ಕುರುಬ ಕಂಗಾಲು..
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡ ಮಾರಕ ಕಾಯಿಲೆಗೆ ಕುರುಬರ ಕುರಿಗಳು ಬಲಿಯಾಗುತ್ತಿವೆ.

ಹೊಸಪೇಟೆ: ಬೈಕ್ ತೊಳೆಯಲು ಹೋದ ವ್ಯಕ್ತಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು,
ಬೈಕ್ ಸವಾರನೊಬ್ಬ ಬೈಕ್ ತೊಳೆಯಲಿಕ್ಕಾಗಿ ಕಾಲುವೆಗೆ ತೆರಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ
ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿಂಗ್ ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಅಜೇಯ್ ರಾವ್ ಗಿಂದು ಕಂಕಣಭಾಗ್ಯ
ಸಾಂಡಲ್ವುಡ್ ನಾಯಕ ನಟ ಅಜೇಯ್ ರಾವ್ ಅವರ ಮದುವೆ ಕೊಪ್ಪಳ ತಾಲೂಕಿನ...

