ಸಿನಿಮಾ ಸುದ್ದಿದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್
ಮೊನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ, ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ.