Hospital bill

ಮಹಾ ದೋಖಾ: 1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ..; Itemized bill ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ!
ಆ ರೋಗಿಗೆ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್ ಹಾಕಲಾಗಿತ್ತು. ಆದರೆ ಆಸ್ಪತ್ರೆಯಿಂದ 'ಐಟಮೈಸ್ಡ್ ಬಿಲ್' ಕೇಳುವ ಮೂಲಕ ರೋಗಿ ಅದಕ್ಕೆ ಬ್ರೇಕ್ ಹಾಕಿದ್ದಾರೆ. ಆ ಮೂಲಕ 44 ಸಾವಿರ ರೂ ಹಣ ಉಳಿಸಿದ್ದಾರೆ.

ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಆಸ್ಪತ್ರೆ ಬಿಲ್ 9.25 ಲಕ್ಷ; ಡಿಸಿಗೆ ದೂರು ನೀಡಿದ ಕುಟುಂಬ
ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ವ್ಯಕ್ತಿಯ ಖಾಸಗಿ ಆಸ್ಪತ್ರೆ ಬಿಲ್ ನೋಡಿ ಮೃತನ ಕುಟುಂಬಸ್ಥರು ದಂಗಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮಧ್ಯಪ್ರದೇಶ: ಮಾಜಿ ಕೇಂದ್ರ ಆರೋಗ್ಯ ಸಚಿವರಿಗೆ ಲಂಚ ಕೇಳಿದ ಸರ್ಕಾರಿ ಆಸ್ಪತ್ರೆ!
ಸರ್ಕಾರಿ ಆಸ್ಪತ್ರೆಗಳಲ್ಲಿನ ಲಂಚಗುಳಿತನ ಕೇಂದ್ರದ ಮಾಜಿ ಆರೋಗ್ಯ ಸಚಿವರಿಗೂ ತಟ್ಟಿದ್ದು, ತಮ್ಮ ಆಸ್ಪತ್ರೆಯ ವೆಚ್ಚಕ್ಕೆ ರಿಯಂಬರ್ಸ್‌ಮೆಂಟ್ ನೀಡುವಾಗ ಆಸ್ಪತ್ರೆಯ ಸಿಬ್ಬಂದಿಗಳು ಲಂಚ ಕೇಳಿದ್ದಾರೆ.

ಒಡಿಶಾ: ಆಸ್ಪತ್ರೆ ಬಿಲ್ ಕಟ್ಟುವ ಸಲುವಾಗಿ ನವಜಾತ ಶಿಶು ಮಾರಾಟ ಮಾಡಿದ ಪೋಷಕರು
ಆಸ್ಪತ್ರೆಯ ವೆಚ್ಚ ಕಟ್ಟಲು ಹಣವಿಲ್ಲದ ಕಾರಣಕ್ಕೆ ಪೋಷಕರು ತಮ್ಮ ನವಜಾತ ಶಿಶುವೊಂದನ್ನು ಮಾರಾಟ ಮಾಡಿರುವ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ...

