hospital bills

ಆಸ್ಪತ್ರೆ ಬಿಲ್ ಪಾವತಿಸಲು ಸರ್ಕಾರ ನಿರ್ಲಕ್ಷ್ಯ: ಮೊಸಳೆಹೊಸಹಳ್ಳಿ ಅಪಘಾತದಲ್ಲಿ ಗಾಯಗೊಂಡ ಸಂಬಂಧಿಕರ ಆಕ್ರೋಶ
ರಾಜ್ಯ

ಆಸ್ಪತ್ರೆ ಬಿಲ್ ಪಾವತಿಸಲು ಸರ್ಕಾರ ನಿರ್ಲಕ್ಷ್ಯ: ಮೊಸಳೆಹೊಸಹಳ್ಳಿ ಅಪಘಾತದಲ್ಲಿ ಗಾಯಗೊಂಡ ಸಂಬಂಧಿಕರ ಆಕ್ರೋಶ

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮತ್ತು ಹಾಸನ ಸಂಸದ ಶ್ರೇಯಸ್ ಪಟೇಲ್ ಅವರು ಸಂತ್ರಸ್ತರನ್ನು ಭೇಟಿ ಮಾಡಿ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದ್ದರು.

ತಂದೆಯ ಸಾವಿನ ನಂತರ ಬಾಕಿ ಹಣ ಸ್ವೀಕರಿಸಲು ಆಸ್ಪತ್ರೆ ನಿರಾಕರಿಸಿದೆ: ಎಸ್‌ಪಿಬಿ ಪುತ್ರ ಚರಣ್
ದೇಶ

ತಂದೆಯ ಸಾವಿನ ನಂತರ ಬಾಕಿ ಹಣ ಸ್ವೀಕರಿಸಲು ಆಸ್ಪತ್ರೆ ನಿರಾಕರಿಸಿದೆ: ಎಸ್‌ಪಿಬಿ ಪುತ್ರ ಚರಣ್

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಸಾವಿನ ನಂತರ ಬಾಕಿ ಉಳಿದಿದ್ದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮುಂದಾಗಿದ್ದರು ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಎಸ್ ಪಿಬಿ ಪುತ್ರ ಎಸ್‌ಪಿ ಚರಣ್ ಅವರು, ಬಾಕಿ ಬಿಲ್ ಅನ್ನು ಆಸ್ಪತ್ರೆಯೇ ಸ್ವೀಕರಿಸುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ.