ರಾಜ್ಯಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್
ಕಳಪೆ ಸ್ಥಿತಿಯಲ್ಲಿರುವ ಎಲ್ಲಾ ಹಳೆಯ ಕಟ್ಟಡಗಳನ್ನು ಪರಿಶೀಲಿಸಲಾಗುವುದು. ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.