ದೇಶನಾಸಿಕ್ ಆಸ್ಪತ್ರೆಯ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಹಾ ಸಿಎಂ
ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ.