hospital sealed

ಬೆಂಗಳೂರು: ಡಸ್ಟ್‌ಬಿನ್‌ನಲ್ಲಿ ಹೆಣ್ಣು ಭ್ರೂಣ ಪತ್ತೆ: ಆಸ್ಪತ್ರೆ ಸೀಲ್, ನಾಲ್ವರು ನೌಕರರ ಬಂಧನ
ರಾಜ್ಯ

ಬೆಂಗಳೂರು: ಡಸ್ಟ್‌ಬಿನ್‌ನಲ್ಲಿ ಹೆಣ್ಣು ಭ್ರೂಣ ಪತ್ತೆ: ಆಸ್ಪತ್ರೆ ಸೀಲ್, ನಾಲ್ವರು ನೌಕರರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೀಲ್ ಮಾಡಲಾಗಿದ್ದು, ನಾಲ್ವರು ನೌಕರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದೆಹಲಿ ಆಸ್ಪತ್ರೆಯ 29 ಮಂದಿ ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಸ್ಯಾನಿಟೈಸೇಷನ್ ಬಳಿಕ ಸೇವೆಗೆ ಮರಳಿದ ಹಿಂದೂರಾವ್ ಆಸ್ಪತ್ರೆ!
ದೇಶ

ದೆಹಲಿ ಆಸ್ಪತ್ರೆಯ 29 ಮಂದಿ ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಸ್ಯಾನಿಟೈಸೇಷನ್ ಬಳಿಕ ಸೇವೆಗೆ ಮರಳಿದ ಹಿಂದೂರಾವ್ ಆಸ್ಪತ್ರೆ!

ಮಾರಕ ಕೊರೋನಾ ವೈರಸ್ ಗೆ ದೆಹಲಿ ತತ್ತರಿಸಿ ಹೋಗಿದ್ದು, ಸೋಂಕು ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೇ ವೈರಸ್ ಸೋಂಕು ತಗಲುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರಿ ಹಿನ್ನಡೆಯಾಗುವಂತೆ ಮಾಡಿದೆ.

ಕೊರೋನಾ ವೈರಸ್: 24 ಗಂಟೆಗಳ ಅವಧಿಯಲ್ಲಿ ದೆಹಲಿಯ ಮತ್ತೊಂದು ಆಸ್ಪತ್ರೆ ಸೀಲ್ ಡೌನ್!
ದೇಶ

ಕೊರೋನಾ ವೈರಸ್: 24 ಗಂಟೆಗಳ ಅವಧಿಯಲ್ಲಿ ದೆಹಲಿಯ ಮತ್ತೊಂದು ಆಸ್ಪತ್ರೆ ಸೀಲ್ ಡೌನ್!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟ ಕಾರಣ ಕೇವಲ 24 ಗಂಟೆಗಳ ಅವಧಿಯಲ್ಲಿ 2ನೇ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ; ದೆಹಲಿ ಸರ್ಕಾರಿ ಆಸ್ಪತ್ರೆ ಬಂದ್
ದೇಶ

14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ; ದೆಹಲಿ ಸರ್ಕಾರಿ ಆಸ್ಪತ್ರೆ ಬಂದ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯಕೀಯ ಸಿಬ್ಬಂದಿಗಳಿಗೇ ಸೋಂಕು ತಗುಲಿರುವುದರಿಂದ ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ.