ರಾಜ್ಯಬೆಂಗಳೂರು: ನರ್ಸ್ ಡ್ರೆಸ್ಸಿಂಗ್ ರೂಮ್ ನಲ್ಲಿ ಸೀಕ್ರೆಟ್ ಕ್ಯಾಮೆರಾ ಇಟ್ಟು ರೆಕಾರ್ಡಿಂಗ್; ಜೂನಿಯರ್ ಟೆಕ್ನಿಷಿಯನ್ ಅರೆಸ್ಟ್
ಕೊಟ್ಟಿಗೆಪಾಳ್ಯದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ ತಂಗಿದ್ದ. ಡಿಸೆಂಬರ್ 20 ರಂದು ಬೆಳಿಗ್ಗೆ 8.30 ರ ಸುಮಾರಿಗೆ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ಕೋಣೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿದ್ದಾಗ ಕೋಣೆಯ ಮೂಲೆಯಿಂದ ಶಬ್ದ ಕೇಳಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.