ಕ್ರಿಕೆಟ್ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ರೋಹಿತ್ ಶರ್ಮಾ; ಟೀಂ ಇಂಡಿಯಾ ಕಂಬ್ಯಾಕ್ಗೂ ಮುನ್ನ ಅಭಿಮಾನಿಗಳ ಆತಂಕ
ಅಕ್ಟೋಬರ್ 19 ರಂದು ಪರ್ತ್ನ ಆಪ್ಟಸ್ ಕ್ರೀಡಾಂಗಣದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮರಳುವ ಹಾದಿಯಲ್ಲಿದ್ದಾರೆ.