ರಾಜ್ಯಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್ ನನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.