hospital

35.8 ಲಕ್ಷ ರೂ ಬಿಲ್‌ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ
ರಾಜ್ಯ

35.8 ಲಕ್ಷ ರೂ ಬಿಲ್‌ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ

50ರ ಆಸುಪಾಸಿನ ಎಂ.ಡಿ. ಅಬ್ದುಲ್ ಹಕೀಮ್ ಶಬುಜ್ ಅವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಸೆಪ್ಟೆಂಬರ್ 8ರಂದು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 18ರಂದು ಅವರು ಮೃತಪಟ್ಟಿದ್ದರು.

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿಗಳ ಸಮಯಪ್ರಜ್ಞೆ; ಐಸಿಯುನಲ್ಲಿದ್ದ 9 ಶಿಶುಗಳು ಸೇರಿ 58 ರೋಗಿಗಳು ಪಾರು!
ದೇಶ

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿಗಳ ಸಮಯಪ್ರಜ್ಞೆ; ಐಸಿಯುನಲ್ಲಿದ್ದ 9 ಶಿಶುಗಳು ಸೇರಿ 58 ರೋಗಿಗಳು ಪಾರು!

ಶಿಶುಗಳನ್ನು ಘಾಟಿ ಆಸ್ಪತ್ರೆ ಹಾಗೂ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಉಳಿದ ರೋಗಿಗಳನ್ನು ಕೂಡ ತುರ್ತಾಗಿ ಇತರೆ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.

ಗದಗ: ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ; ನೂರಾರು ಮಕ್ಕಳು ಆಸ್ಪತ್ರೆಗೆ ದಾಖಲು..!
ರಾಜ್ಯ

ಗದಗ: ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ; ನೂರಾರು ಮಕ್ಕಳು ಆಸ್ಪತ್ರೆಗೆ ದಾಖಲು..!

ಊಟದ ಬಳಿಕ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಹಾಗೂ ವಾಂತಿಯಿಂದ ಬಳಲಲು ಆರಂಭಿಸಿದ್ದಾರೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಿಕ್ಷಕರು ಹಾಗೂ ಪೋಷಕರು ಕಂಗಾಲಾಗಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲಿನಿಂದ ಆಸ್ಪತ್ರೆಗೆ ಇಮ್ರಾನ್ ಖಾನ್ ಶಿಫ್ಟ್; ಭಾರೀ ಭದ್ರತೆ
ವಿದೇಶ

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲಿನಿಂದ ಆಸ್ಪತ್ರೆಗೆ ಇಮ್ರಾನ್ ಖಾನ್ ಶಿಫ್ಟ್; ಭಾರೀ ಭದ್ರತೆ

ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟಿದ್ದು, ವೈದ್ಯಕೀಯ ಪರೀಕ್ಷೆಯ ಅಗತ್ಯವಿದೆ ಎಂದು ಅವರ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹದಗೆಟ್ಟ ಆರೋಗ್ಯ: ಇಮ್ರಾನ್ ಖಾನ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್; ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ಆದೇಶ..!
ವಿದೇಶ

ಹದಗೆಟ್ಟ ಆರೋಗ್ಯ: ಇಮ್ರಾನ್ ಖಾನ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್; ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ಆದೇಶ..!

ಭ್ರಷ್ಟಾಚಾರ ಪ್ರಕರಣದಲ್ಲಿ 2023ರಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರಿಗೆ ಕಳೆದ ವರ್ಷದ ಕೊನೆಯಲ್ಲಿ ಅವರ ಪತ್ನಿಯೊಂದಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ವರ್ಷ ಇಮ್ರಾನ್ ಖಾನ್ ಅವರು ಕಣ್ಣಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video
ದೇಶ

ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video

ಶಿಕ್ಷಕಿಯೊಬ್ಬರು ತನ್ನ ಬೆನ್ನ ಮೇಲೆ ಅಸ್ವಸ್ಥ ಬಾಲಕಿಯನ್ನು ಹೊತ್ತುಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ್ದ ರಸ್ತೆಯಲ್ಲಿ ಸುಮಾರು 6 ಕಿಲೋ ಮೀಟರ್ ನಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ದಾವಣಗೆರೆ: ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ!
ರಾಜ್ಯ

ದಾವಣಗೆರೆ: ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ!

ಪೊಲೀಸರ ಪ್ರಕಾರ, ಆಸ್ಪತ್ರೆ ಸಿಬ್ಬಂದಿ ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದಾಗ ಕಿಡಿಯಿಂದ ಹೊಗೆ ಕಾಣಿಸಿಕೊಂಡು ಸಣ್ಣ ಬೆಂಕಿ ಕಾಣಿಸಿಕೊಂಡಿತು.

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್: ನೆಲದ ಮೇಲೆ ಗರ್ಭಿಣಿ ಕೂತಿದ್ದನ್ನು ಕಂಡು ವೈದ್ಯರಿಗೆ ಕ್ಲಾಸ್!
ರಾಜ್ಯ

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್: ನೆಲದ ಮೇಲೆ ಗರ್ಭಿಣಿ ಕೂತಿದ್ದನ್ನು ಕಂಡು ವೈದ್ಯರಿಗೆ ಕ್ಲಾಸ್!

ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್​​ ಮಾಹಿತಿ ಪಡೆದಿದ್ದಾರೆ. ಸಚಿವ ಖಾದರ್ ಭೇಟಿ ವೇಳೆ ಗರ್ಭಿಣಿ ನೆಲದ ಮೇಲೆ ಕುಳಿತಿರುವುದನ್ನ ಕಂಡು ಖಾದರ್ ಗರಂ ಆಗಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು
ದೇಶ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

79 ವರ್ಷದ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರು ಇತ್ತೀಚಿನ ವರ್ಷಗಳಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದು, ದೆಹಲಿ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಬಾರಿ ಚಿಕಿತ್ಸೆ ಪಡೆದಿದ್ದಾರೆ.