hospital

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ: ಚಿಕಿತ್ಸೆಯ ಮಧ್ಯದಲ್ಲೇ ಎಚ್ ಡಿಕೆ ಚುನಾವಣಾ ಕಾರ್ಯತಂತ್ರ !
ರಾಜ್ಯ

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ: ಚಿಕಿತ್ಸೆಯ ಮಧ್ಯದಲ್ಲೇ ಎಚ್ ಡಿಕೆ ಚುನಾವಣಾ ಕಾರ್ಯತಂತ್ರ !

ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

'ಅಮೃತವರ್ಷಿಣಿ' ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

'ಅಮೃತವರ್ಷಿಣಿ' ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು  ಅವರ ಆರೋಗ್ಯ ಚಿಂತಾಜನಕವಾಗಿದ್ದು ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎದೆನೋವಿನಿಂದ ಶಾಸಕ ಎನ್ ಮಹೇಶ್ ಆಸ್ಪತ್ರೆಗೆ ದಾಖಲು 
ರಾಜ್ಯ

ಎದೆನೋವಿನಿಂದ ಶಾಸಕ ಎನ್ ಮಹೇಶ್ ಆಸ್ಪತ್ರೆಗೆ ದಾಖಲು 

ಮಾಜಿ ಸಚಿವ, ಕೊಳ್ಳೇಗಾಲದ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶ
ರಾಜ್ಯ

ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶ

ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ಕ್ಕೆ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!
ರಾಜ್ಯ

ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ಕ್ಕೆ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿ
ದೇಶ

ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿ

ಜೈಪುರದ ಆಸ್ಪತ್ರೆಯೊಂದರಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿನಾಯಿಯೊಂದು ಎತ್ತೊಯ್ದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು
ರಾಜ್ಯ

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. 

ವಿಜಯನಗರ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ಹಲವರು ಅಸ್ವಸ್ಥ
ರಾಜ್ಯ

ವಿಜಯನಗರ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ಹಲವರು ಅಸ್ವಸ್ಥ

ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರ ನಡೆದಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು
ದೇಶ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.