hospital

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಚೆನ್ನೈ: ನಟ ಕಮಲ್ ಹಾಸನ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ತಮಿಳಿನ ಜನಪ್ರಿಯ ನಟ ಕಮಲ್ ಹಾಸನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳ್ ನಿಧಿ ಮೈಯಂ ಪಕ್ಷದ ಮುಖ್ಯಸ್ಥರು ಆಗಿರುವ ಕಮಲ್ ಹಾಸನ್ ಜ್ವರ, ಕೆಮ್ಮು ಮತ್ತು ಶೀತದಿಂದಾಗಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಗುರುವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಬಹುಭಾಷಾ ನಟ ಕಮಲ್ ಹಾಸನ್ ಅಸ್ವಸ್ಥ: ಚೆನ್ನೈ ಆಸ್ಪತ್ರೆಗೆ ದಾಖಲು
ಬಹುಭಾಷಾ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದು, ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ.

ಮಂಗಳೂರು ಆಟೋ ಸ್ಫೋಟ ಪ್ರಕರಣ: ಆರೋಪಿ ಗುರುತಿಸಲು ಮಂಗಳೂರಿಗೆ ಆಗಮಿಸಿದ ಶಾರಿಕ್ ಕುಟುಂಬಸ್ಥರು
ಮಂಗಳೂರಿನ ನಾಗುರಿಯಲ್ಲಿ ಶನಿವಾರ ಸಂಜೆ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಹಿಂದಿನ ರೂವಾರಿ ತೀರ್ಥಹಳ್ಳಿಯ ಶಾರಿಕ್ ಎನ್ನುವುದು ಬಹುತೇಕ ಖಚಿತವಾಗಿದೆ.

ಯುಪಿ ಆಸ್ಪತ್ರೆಯಲ್ಲಿ ಅಮಾನುಷ ಘಟನೆ: ಗಂಭೀರವಾಗಿ ಗಾಯಗೊಂಡ ವ್ಯಕ್ತಿ, ಸೋರುತ್ತಿದ್ದ ರಕ್ತ ನೆಕ್ಕಿದ ನಾಯಿ, ವಿಡಿಯೋ!
ತುರ್ತು ಚಿಕಿತ್ಸಾ ವಿಭಾಗದಲ್ಲಿ ತೀವ್ರವಾಗಿ ಗಾಯಗೊಂಡು ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ತಲೆಯಿಂದ ಹರಿಯುತ್ತಿದ್ದ ರಕ್ತವನ್ನು ನಾಯಿ ನೆಕ್ಕುತ್ತಿರುವುದನ್ನು ತೋರಿಸುವ ವಿಡಿಯೋದಲ್ಲಿ ಆರೋಗ್ಯ ಸೇವೆಯಲ್ಲಿ ಸುಧಾರಣೆಯಾಗಿದೆ ಎಂಬ ಉತ್ತರಪ್ರದೇಶ ಸರ್ಕಾರದ ಹೇಳಿಕೆಗಳು ನೆಲಕಚ್ಚುವಂತೆ ಮಾಡಿದೆ.

ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು
ಎದೆನೋವು ಕಾಣಿಸಿಕೊಂಡು ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಇಂದು ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಐಸಿಯುನಲ್ಲಿ ಮುಲಾಯಂ ಸಿಂಗ್ ಯಾದವ್, ಆರೋಗ್ಯ ಪರಿಸ್ಥಿತಿ ಗಂಭೀರ- ಆಸ್ಪತ್ರೆ ಹೇಳಿಕೆ
ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇಲ್ಲಿನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಗುರುವಾರ ಹೇಳಿದೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಮುಂಬೈ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು!
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ತೀವ್ರ ಉಸಿರಾಟದ ಸೋಂಕು: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

