hospital

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಿನ ಬದಲು ಕಿಡ್ನಿಯನ್ನೇ ಹೊರ ತೆಗೆದ ವೈದ್ಯರು, ವ್ಯಕ್ತಿ ಸಾವು: 11 ಲಕ್ಷ ಪರಿಹಾರ ನೀಡುವಂತೆ ಸೂಚನೆ
ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಕೇರಳದ ಕೋಳಿಕೋಡ್'ನಲ್ಲಿ ನಿಫಾ ವೈರಸ್ ಪತ್ತೆ; 13 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು
ಕೇರಳದ ರಾಜ್ಯದ ಕೋಳಿಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.

ಉಡುಪಿ: ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು; ಯುವಕ ಜೀವನ್ಮರಣ ಹೋರಾಟ
ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಅಸ್ಥಿರ, ವೆಂಟಿಲೇಟರ್ ಅಳವಡಿಕೆ
ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರಗೊಂಡಿದ್ದು, ನಾನ್ ಇನ್ವಾಸೀವ್ ವೆಂಟಿಲೇಟರ್ ನ್ನು ಅಳವಡಿಸಲಾಗಿದೆ.

ಕಲಬುರಗಿ: ಆಸ್ಪತ್ರೆಯಿಂದ ವಿಚಾರಾಣಾಧೀನ ಕೈದಿ ಪರಾರಿ
ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬವಾರ್ಡ್ ನ ಕಿಟಕಿಯಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಿಂದ ವರದಿಯಾಗಿದೆ.

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಯಿಂದ ಬಿಡುಗಡೆ
ನ್ಯೂಮೋನಿಯಾದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ನಾಸಿರುದ್ದೀನ್ ಶಾ ಬುಧವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿರುವುದಾಗಿ ಅವರ ಪುತ್ರ, ನಟ ವಿವಾನ್ ಶಾ ಹೇಳಿದ್ದಾರೆ.

ಶೀಘ್ರದಲ್ಲೆ ರಾಜ್ಯದಲ್ಲಿ ಹೋಟೆಲ್ ಬುಕಿಂಗ್ ರೀತಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆ ಬೆಡ್ ಹಂಚಿಕೆ ವ್ಯವಸ್ಥೆ!
ಕೊರೋನಾ ಎರಡನೆಯ ಅಲೆಯ ತೀವ್ರತೆಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿತ್ತು. ಅಲ್ಲದೆ ಹಾಸಿಗೆ ಹಂಚಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬುದ್ದಿ ಕಲಿತ ರಾಜ್ಯ ಮತ್ತು ಬಿಬಿಎಂಪಿ ಯುದ್ಧ ವಾರ್ ರೂಂನಲ್ಲಿ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ಹೊಸ ವ್ಯವಸ್ಥೆಯನ್ನು ತಂದಿದ್ದಾರೆ.

ಕೋವಿಡ್-19: ಹಗಲಿರುಳು ಸೋಂಕಿತರ ಸೇವೆ ಮಾಡುತ್ತಿರುವ ರಾಜ್ಯದ ಈ ನರ್ಸ್'ಗೆ ಆಸ್ಪತ್ರೆಯೇ ಮೊದಲ ಮನೆ
ಮಹಾಮಾರಿ ಕೊರೋನಾ ಸೋಂಕಿಗೊಳಗಾಗಿ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳ ಸೇವೆಗಾಗಿ ಹಗಲಿರುಳು ದುಡಿಯುತ್ತಿರುವ ರಾಜ್ಯದ ಈ ನರ್ಸ್'ಗೆ ಆಸ್ಪತ್ರೆಯೇ ಮೊದಲ ಮನೆಯಾಗಿ ಹೋಗಿದೆ.

