hospital

ಕೊರೋನಾ ಗೆದ್ದ ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್
ಬಾಲಿವುಡ್

ಕೊರೋನಾ ಗೆದ್ದ ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್

ಬಾಲಿವುಡ್ ತಾರಾ ನಾಯಕಿಯರಾದ ಕರೀನಾ ಕಪೂರ್ , ಕರಿಷ್ಮಾ ಕಪೂರ್ ತಂದೆ ನಟ ರಣಧೀರ್ ಕಪೂರ್ (74) ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.

ಬೆಡ್ ಬ್ಲಾಕಿಂಗ್: ನಗರದ 3 ಆಸ್ಪತ್ರೆಗಳ ಪಾತ್ರ ಖಚಿತ, ಕ್ರಮಕ್ಕೆ ಮುಂದಾದ ಪೊಲೀಸರು
ರಾಜ್ಯ

ಬೆಡ್ ಬ್ಲಾಕಿಂಗ್: ನಗರದ 3 ಆಸ್ಪತ್ರೆಗಳ ಪಾತ್ರ ಖಚಿತ, ಕ್ರಮಕ್ಕೆ ಮುಂದಾದ ಪೊಲೀಸರು

ಬಿಬಿಎಂಪಿ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಮೂರು ಖಾಸಗಿ ಆಸ್ಪತ್ರೆಗಳ ಪಾತ್ರ ಇರುವುುದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತನಿಖೆಯಲ್ಲಿ ಖಚಿತವಾಗಿದ್ದು, ಇದೀಗ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನ
ವಿದೇಶ

ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನ

ಕೋವಿಡ್ ಸೋಂಕಿತ ರೋಗಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತಜ್ಞರ ತಂಡ ಭೇಟಿ, ಪರಿಶೀಲನೆ
ರಾಜ್ಯ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತಜ್ಞರ ತಂಡ ಭೇಟಿ, ಪರಿಶೀಲನೆ

ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತಪಟ್ಟ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಜಿಲ್ಲಾಸ್ಪತ್ರೆಗೆ ಪರಿಣಿತರ ತಂಡ ರವಾನಿಸಿದ್ದು, ಈ ತಜ್ಞರ ತಂಡ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಬೆಂಗಳೂರು: ಕೋವಿಡ್ ರೋಗಿ ಸಾವಿನಿಂದ ರೊಚ್ಚಿಗೆದ್ದು ಕುಟುಂಬಸ್ಥರಿಂದ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ
ರಾಜ್ಯ

ಬೆಂಗಳೂರು: ಕೋವಿಡ್ ರೋಗಿ ಸಾವಿನಿಂದ ರೊಚ್ಚಿಗೆದ್ದು ಕುಟುಂಬಸ್ಥರಿಂದ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ

ಕೋವಿಡ್ ಮೃತ ರೋಗಿಯ ಕುಟುಂಬಸ್ಥರು ವೈದ್ಯರು ಮತ್ತು ದಾದಿಯರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಡಾ.ಬಿ ಆರ್ ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಕೋವಿಡ್ ರೋಗಿಗಳ ಕುಟುಂಬಸ್ಥರು ಸಿಎಂ ನಿವಾಸ, ವಿಧಾನ ಸೌಧದ ಮುಂದೆ ಧರಣಿ, ಪ್ರತಿಭಟನೆ!
ರಾಜ್ಯ

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಕೋವಿಡ್ ರೋಗಿಗಳ ಕುಟುಂಬಸ್ಥರು ಸಿಎಂ ನಿವಾಸ, ವಿಧಾನ ಸೌಧದ ಮುಂದೆ ಧರಣಿ, ಪ್ರತಿಭಟನೆ!

ಕೋವಿಡ್ ಸೋಂಕಿನ ಎರಡನೇ ಅಲೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಬೆಂಗಳೂರು ನಗರದಲ್ಲಿ ಆಕ್ಸಿಜನ್ ಭರಿತ ಬೆಡ್ ಗಳಿಗೆ ಕೊರತೆಯುಂಟಾಗಿದೆ. ರೋಗಿಗಳ ಕುಟುಂಬಸ್ಥರು ಹೈರಾಣಾಗಿ ಹೋಗುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ: ಚಾಮರಾಜನಗರದಲ್ಲಾದ ದುರಂತ ಬೆಂಗಳೂರಿನಲ್ಲಾದರೂ ಆಶ್ಚರ್ಯವಿಲ್ಲ!
ರಾಜ್ಯ

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ: ಚಾಮರಾಜನಗರದಲ್ಲಾದ ದುರಂತ ಬೆಂಗಳೂರಿನಲ್ಲಾದರೂ ಆಶ್ಚರ್ಯವಿಲ್ಲ!

ತಾಂತ್ರಿಕ ಸಲಹಾ ಸಮಿತಿ ಕಳೆದ ನವೆಂಬರ್ ನಲ್ಲಿ ಎಚ್ಚರಿಸಲ್ಪಟ್ಟರೂ ಕೋವಿಡ್-19 ಎರಡನೇ ಅಲೆ ತೀವ್ರತೆಯನ್ನು ನಿರೀಕ್ಷಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದೀಗ  ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ ಆದ ದುರಂತ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಆದರೂ ಆಶ್ಚರ್ಯಪಡಬೇಕಿಲ್ಲ.

ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್ ಐಸಿಯುಗೆ ಶಿಫ್ಟ್; ಆರೋಗ್ಯ ಸ್ಥಿರ
ಬಾಲಿವುಡ್

ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್ ಐಸಿಯುಗೆ ಶಿಫ್ಟ್; ಆರೋಗ್ಯ ಸ್ಥಿರ

ಹಿಂದಿ ಚಿತ್ರರಂಗದ ಹಿರಿಯ ನಟ, ಕಪೂರ್ ವಂಶದ ರಣಧೀರ್ ಕಪೂರ್ ಅವರನ್ನು ಶನಿವಾರ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಕೊರೋನಾ ಪಾಸಿಟಿವ್ ಬಂದು 74 ವರ್ಷದ ಹಿರಿಯ ನಟ ಮುಂಬೈಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.