hospital

ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಯಿಂದ ಮತ್ತೆ ಜೈಲಿಗೆ!
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ.

ಆಸ್ಪತ್ರೆಯಲ್ಲಿ ಗ್ಯಾಂಗ್ ರೇಪ್: ರಕ್ಷಿಸಬೇಕಾದ ಗಾರ್ಡ್ ಕೂಡ ಶಾಮೀಲು, ಮೂವರ ಬಂಧನ
ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆ ಮೇಲೆ ಕಾಮಾಂಧರು ಅತ್ಯಾಚಾರವೆಸಗಿದ್ದು, ಸೆಕ್ಯುರಿಟಿ ಗಾರ್ಡ್ ಸೇರಿ ಮೂವರನ್ನು ಬಂಧಿಸಲಾಗಿದೆ.

ಡ್ರಗ್ಸ್ ಕೇಸ್: ಬೆನ್ನು ನೋವಿನ ಕಾರಣ ಬಿನೇಶ್ ಕೊಡಿಯೇರಿ ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು
ಡ್ರಗ್ಸ್ ನೆಟ್ ವರ್ಕ್ ಗೆ ಹಣಕಾಸು ನೆರವು ನೀಡಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕೇರಳದ ಸಿಪಿಐ (ಎಂ) ಮುಖಂಡ ಬಿನೀಶ್ ಕೊಡಿಯೇರಿ ಭಾನುವಾರ ಬೆನ್ನು ನೋವಿನ ಸಮಸ್ಯೆ ಹೇಳಿದ ನಂತರ ಆಸ್ಪತ್ರೆಯೊಂದಕ್ಕೆ ತಪಾಸಣೆಗಾಗಿ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಂಧನ ಭೀತಿ: ಆಸ್ಪತ್ರೆಯಿಂದ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ
ಸಿಸಿಬಿಯಿಂದ ಬಂಧನ ಭೀತಿಯಿಂದಾಗಿ ಮಾಜಿ ಮೇಯರ್ ಸಂಪತ್ ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.

ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಎದೆನೋವಿನಿಂದ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದ ದೇಶದ ಮೊದಲ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತುಮಕೂರಿನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ
ಕೊರೋನಾ ಸೋಂಕಿಗೊಳಗಾಗಿ ಐಸಿಯುವಿನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವ ರೋಗಿಗಳ ರಕ್ಷಿಸಲು ಕೊರೋನಾ ಚಿಕಿತ್ಸೆಗೆ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗಿದೆ.

ಕೊರೋನಾ ಸೋಂಕು: ವೈದ್ಯರ ಸಲಹೆ ಬಳಿಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಗೆ ದಾಖಲು
ಅಮೆರಿಕಾದಲ್ಲಿ 75 ಲಕ್ಷ ಜನರಿಗೆ ತಗುಲಿ 2.12 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿರುವ ಕೊರೋನಾ ಸೋಂಕು ಇದೀಗ ಸ್ವತಃ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಟ್ರಂಪ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಹೃದಯ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವ ಶೇ.75ರಷ್ಟು ಜನರು ಆಸ್ಪತ್ರೆಗೆ ತಡವಾಗಿ ದಾಖಲಾಗುತ್ತಿದ್ದಾರೆ; ಸಮೀಕ್ಷೆ
ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವ ನಗರದ ಶೇ.75ರಷ್ಟು ಜನರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆಂದು ಸಮೀಕ್ಷೆಯೊಂದು ಹೇಳಿದೆ.

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆ ನೀಡದ ನಗರದ 4 ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಎಫ್ಐಆರ್ ದಾಖಲಿಸುವುದಕ್ಕೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ.

