hospital

ಉಸಿರಾಟದ ತೊಂದರೆ: ಹಿರಿಯ ನಟಿ ಜಯಂತಿ ವಿಕ್ರಂ ಆಸ್ಪತ್ರೆಗೆ ದಾಖಲು
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅವರನ್ನು ಪುತ್ರ ಕೃಷ್ಣ ಕುಮಾರ್ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ

ಮುಂಬೈ: ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಶತಾಯುಷಿ!
ಕೋವಿಡ್-19 ಮಹಾಮಾರಿಯ ವಿರುದ್ದ ಆತ್ಮಸ್ಥೈರ್ಯದಿಂದ ಹೋರಾಡಿ, ಇದೀಗ ಗುಣಮುಖರಾಗಿರುವ 103 ವರ್ಷದ ಶತಾಯುಷಿಯೊಬ್ಬರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

ಕೋವಿಡ್-19: ವೆಂಟಿಲೇಟರ್ ನೀಡದ ಆಸ್ಪತ್ರೆ, ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳುಹಿಸಿದ ಮಗ!
ತೆಲಂಗಾಣ ರಾಜಧಾನಿ ಹೈದರಾಬಾದಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 34 ವರ್ಷದ ಯುವಕನೊಬ್ಬ ತಾನು ಸಾಯುವ ಮುನ್ನಾ ಮಾಡಿರುವ ಸೆಲ್ಫಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಉಸಿರಾಟದ ಸಮಸ್ಯೆ ಎದುರಾದಾಗ ಕೃತಕ ಆಮ್ಲಜನಕವನ್ನು ತನ್ನಗೆ ನೀಡಲಿಲ್ಲ ಎಂದು ಆತ ಆರೋಪಿಸಿದ್ದಾನೆ.

ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ
ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ: ಸಿಎಂ ಮಮತಾ ಬ್ಯಾನರ್ಜಿ ಸಂತಾಪ
ಕೊರೋನಾ ಮಹಾಮಾರಿ ವೈರಸ್'ಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಬಲಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಸಂತಾಪ ಸೂಚಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಮತ ಹಾಕಲು ಆಸ್ಪತ್ರೆಯಿಂದ ಮತಗಟ್ಟೆಗೆ ಬಂದ ಗುಜರಾತ್ ಶಾಸಕ!
ರಾಜ್ಯಸಭಾ ಚುನಾವಣೆಗೆ ಗುಜರಾತ್ ನ ಮಟರ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೇಸರಿಸಿಂಗ್ ಜೆಸಂಗ್ಭಾಯ್ ಸೋಲಂಕಿ ಆಂಬ್ಯುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಘಟನೆ ನಡೆದಿದೆ.

ಉತ್ತರ ಪ್ರದೇಶ: ಕೋವಿಡ್-19 ಹರಡುವ ಭೀತಿಯಿಂದ ಸೋಂಕಿತ ಮಗುವಿನ ಜೊತೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ ತಾಯಿ!
ಕೋವಿಡ್-19 ಸೋಂಕು ತಗುಲಿದ 8 ವರ್ಷದ ಮಗುವಿನ ಜೊತೆ ಆಸ್ಪತ್ರೆಗೆ ಹೋಗಲು, ಸೋಂಕು ಹರಡುವ ಭೀತಿಯಿಂದ ಆ ಮಗುವಿನ ತಾಯಿ ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದ ಸೂರಜ್ ಕುಂಡ್ ನಲ್ಲಿ ನಡೆದಿದೆ.

ಆಸ್ಪತ್ರೆಗೆ ದಾಖಲಾದ ದೆಹಲಿ ಆರೋಗ್ಯ ಸಚಿವ: ಇಂದು ಕೊರೋನಾ ಪರೀಕ್ಷೆ
ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕಳೆದ ರಾತ್ರಿ ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಕೊರೋನಾ ಪರೀಕ್ಷೆ ನಡೆಸಲಾಗುತ್ತದೆ.

ಚಿಕಿತ್ಸೆ ನಿರಾಕರಿಸಿದ ಬೆಂಗಳೂರಿನ 7 ಆಸ್ಪತ್ರೆಗಳು: ಗರ್ಭಿಣಿ ಪತ್ನಿ ಕಳೆದುಕೊಂಡು ಪತಿ ಅಸಹಾಯಕ!
ಕಳೆದ ವಾರ ಬೆಂಗಳೂರಿನಿಂದ ಛತ್ತೀಸ್ ಗಡಕ್ಕೆ ತೆರಳಿದ ರಾಜಕುಮಾರ್ ಪುರಿ ಅವರ ಕರುಣಾಜನಕ ಕಥೆಯಿದು. ಉತ್ತಮ ಜೀವನ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪುರಿ ತನ್ನ ಪತ್ನಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳೊಂದಿಗೆ ಬಿಸ್ಲಾಪುರಕ್ಕೆ ತೆರಳಿದ್ದಾರೆ.

