hospital

ರಾಂಚಿಯಲ್ಲಿ ಕಿರಿಯ ವೈದ್ಯರು, ದಾದಿಯರ ಮುಷ್ಕರ: 12 ರೋಗಿಗಳ ಸಾವು
ರೋಗಿಯೊಬ್ಬರ ಕುಟುಂಬದವರೊಂದಿಗೆ ಕಲಹವೇರ್ಪಟ್ಟು ಕಿರಿಯ ವೈದ್ಯರು ಮತ್ತು ದಾದಿಯರು ಮುಷ್ಕರ ...

ಲಾಲೂ ಪ್ರಸಾದ್‌ಗೆ ಎದೆ ನೋವು, ಉಸಿರಾಟ ಸಮಸ್ಯೆ ಆಸ್ಪತ್ರೆಗೆ ದಾಖಲು
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ದಿಢೀರ್ ಅಂತ ಎದೆ ನೋವು ಹಾಗೂ ಉಸಿರಾಟ ಸಮಸ್ಯೆ ಎದುರಾಗಿದ್ದರಿಂದ ಕೂಡಲೇ ಅವರನ್ನು ಇಂದಿರಾಗಾಂಧಿ...

ತಲೆಗೆ ಪೆಟ್ಟು ಬಿದ್ದಿದ್ದ ರೋಗಿಗೆ ಕಾಲಿನ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!
ಸುಶೃತ ಟ್ರೌಮ ಸೆಂಟರ್ ನ ವೈದ್ಯರು ಯಡವಟ್ಟು ಮಾಡಿದ್ದು ತಲೆಗೆ ಪೆಟ್ಟುಬಿದ್ದಿದ್ದ ರೋಗಿಗೆ ಕಾಲಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಹಿರಿಯ ನಟಿ ಜಯಂತಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....

ಆಸ್ಪತ್ರೆಗೆ ತೆರಳಲು ಜಯಲಲಿತಾ ನಿರಾಕರಿಸಿದ್ದರು: ತನಿಖಾ ಸಮಿತಿಗೆ ಶಶಿಕಲಾ ಹೇಳಿಕೆ
2016ರ ಸೆ.22 ರಂದು ಚೆನ್ನೈನಲ್ಲಿದ್ದ ಮನೆಯಲ್ಲಿನ ವಾಷ್ ರೂಮ್'ನಲ್ಲಿ ಜಯಲಲಿತಾ ಅವರು ಕುಸಿದು ಬಿದ್ದಿದ್ದರು. ನಂತರ ಆಸ್ಪತ್ರೆಗೆ ತೆರಳಲು ನಿರಾಕರಿಸಿದ್ದರು ಎಂದು ತಮಿಳುನಾಡು ರಾಜ್ಯ ಮಾಜಿ ಮುಖ್ಯಮಂತ್ರಿ ಎಐಎಡಿಎಂಕೆ ಅಧಿನಾಯಕಿ ದಿವಂಗತ ಜಯಲಲಿತಾ...

ಮಧ್ಯಪ್ರದೇಶ: ಅನಾರೋಗ್ಯ ಪೀಡಿತ ಮಗಳನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ತಂದೆ
ಸರಿಯಾದ ವೇಳೆ ಅಂಬುಲೆನ್ಸ್ ದೊರಕದ ಕಾರಣ ಅನಾರೋಗ್ಯ ಪೀಡಿತ ಮಗಳನ್ನು ತಂದೆಯೊಬ್ಬ ಬೈಕ್ ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.

ಕೆಜಿಎಫ್: ಆಸ್ಪತ್ರೆಯಿಂದ ನವಜಾತ ಶಿಶು ಅಪಹರಣ
ಕೋಲಾರ ಜಿಲ್ಲೆ ಕೆಜಿಎಫ್ ಆಸ್ಪತ್ರೆಯಲ್ಲಿ ನಿನ್ನೆದಿನ ಜನಿಸಿದ ಗಂಡುಮಗುವನ್ನು ಅಪರಿಚಿತ ಮಹಿಳೆಯೋರ್ವಳು ಕದ್ದು ಪರಾರಿಯಾಗಿದ್ದಾಳೆ.

ಶಾಸಕನ ಪುತ್ರನ ರೌಡಿಸಂ ಪ್ರಕರಣ: ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೂ ಎಫ್ಐಆರ್
ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ರೌಡಿಸಂ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಆಧಾರ್ ಇಲ್ಲದ ಗರ್ಭಿಣಿಗೆ ಚಿಕಿತ್ಸೆ ನಿರಾಕರಣೆ: ಆಸ್ಪತ್ರೆ ಎದುರು ಜನ್ಮ ನೀಡಿದ ಮಹಿಳೆ
ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಇಲ್ಲವೆಂದು ವೈದ್ಯರು ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರಿಂದ ಮಹಿಳೆ ಆಸ್ಪತ್ರೆಯ...

