hospital

ವಿಜಯವಾಡ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಆಂಧ್ರಪ್ರದೇಶದ ವಿಜಯವಾಡದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು,...

ವೈದ್ಯರ ನಿರ್ಲಕ್ಷ್ಯ: ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ವೈದ್ಯರ ನಿರ್ಲಕ್ಷ್ಯದಿಂದ ದಲಿತ ಮಹಿಳೆಯೊಬ್ಬಳು ಆಸ್ಪತ್ರೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲಾಪ್ಪುರಂ ಸರ್ಕಾರಿ ...

ಉಚ್ಛಾಟಿತ ತ.ನಾ ಮುಖ್ಯಕಾರ್ಯದರ್ಶಿ ರಾಮ್ ಮೋಹನ್ ರಾವ್ ಆಸ್ಪತ್ರೆಗೆ ದಾಖಲು
ಆದಾಯ ತೆರಿಗೆ ಇಲಾಖೆ ದಾಳಿ ನಂತರ ತಮಿಳುನಾಡು ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದಿದ್ದ ರಾಮ ಮೋಹನ್ ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು...

ಕರುಣಾನಿಧಿ ಅನಾರೋಗ್ಯ: ಚೆನ್ನೈಗೆ ಭೇಟಿ ನೀಡಲಿರುವ ರಾಹುಲ್
ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅನಾರೋಗ್ಯಕ್ಕೀಡಾಗಿರುವ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಚೆನ್ನೈಗೆ ಭೇಟಿ ನೀಡಲಿದ್ದು, ಆರೋಗ್ಯ ವಿಚಾರಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...

ಶ್ವಾಸಕೋಶ ಸೋಂಕು: ಮತ್ತೆ ಆಸ್ಪತ್ರೆಗೆ ದಾಖಲಾದ ಕರುಣಾನಿಧಿ
ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಗುರುವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆಸ್ಪತ್ರೆಯಿಂದ ಬಿಡುಗಡೆ
ಪೌಷ್ಟಿಕತೆ ಮತ್ತು ಹೈಡ್ರೇಷನ್ ನಿರ್ಜಲೀಕರಣ(ಹೈಡ್ರೇಶನ್) ಸಮಸ್ಯೆಯಿಂದ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ...

ಒಂದು ತುತ್ತು ಶೀಲಾಗೆ, ಇನ್ನೊಂದು ಸಾಮುಗೆ, ಜಯಲಲಿತಾ ಆಸ್ಪತ್ರೆಯಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದ ದಾದಿಯರು
ಜನರು ಆಕೆಯನ್ನು ಐರನ್ ಲೇಡಿ ಎಂದು ಕರೆಯುತ್ತಾರೆ. ಆದರೆ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ...

ಶ್ರೀಲಂಕಾ ನೌಕಾಪಡೆಯಿಂದ ಗುಂಡಿನ ದಾಳಿ: 2 ಭಾರತೀಯ ಮೀನುಗಾರರಿಗೆ ಗಾಯ
ಜಲಗಡಿ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಭಾರತೀಯ ಮೀನುಗಾರರಿಗೆ ಗಂಭೀರವಾಗಿ...

ಜನರ ಪ್ರಾರ್ಥನೆಯಿಂದಾಗಿ ನನಗೆ ಪುನರ್ಜನ್ಮ ಸಿಕ್ಕಿದೆ: ಸಿಎಂ ಜಯಲಲಿತಾ
ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಧಿಕೃತವಾಗಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಜನರ ಪ್ರಾರ್ಥನೆ ಹಾಗೂ ಹರಕೆಯಿಂದಾಗಿ ನನಗೆ ಪುನರ್ಜನ್ಮ ಸಿಕ್ಕಿದೆ...

