hospital

Sudan: ಡಾರ್ಫರ್ ಪ್ರದೇಶದಲ್ಲಿ ಆಸ್ಪತ್ರೆ ಮೇಲೆ ದಾಳಿ; ಕನಿಷ್ಠ 70 ಮಂದಿ ಸಾವು- WHO ಮುಖ್ಯಸ್ಥ
ಸೇನಾ ಮುಖ್ಯಸ್ಥ ಜನರಲ್ ಅಬ್ದೆಲ್-ಫತ್ತಾಹ್ ಬುರ್ಹಾನ್ ಅವರ ನೇತೃತ್ವದಲ್ಲಿ ಸುಡಾನ್ ಮಿಲಿಟರಿ ಮತ್ತು ಮಿತ್ರ ಪಡೆಗಳಿಗೆ ಈ ಯುದ್ಧದಿಂದ ಸಾಕಷ್ಟು ನಷ್ಟವಾಗಿದೆ.

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್
ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಅನಾರೋಗ್ಯ: ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!
ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ.ವಿವೇಕ್ ತ್ರಿವೇದಿ, ಕಾಂಬ್ಳಿ ಅವರ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತಿದೆ ಎಂದು ಘೋಷಿಸಿದರು.

'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ, ಮುಂದುವರೆದ ಚಿಕಿತ್ಸೆ
ಉಸಿರಾಟದ ತೊಂದರೆ, ಹೊಟ್ಟೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಮುಂಬೈ: ಚಿತ್ರ ನಿರ್ದೇಶಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು
ಸುಭಾಷ್ ಘಾಯ್ ಅವರ ಪ್ರತಿನಿಧಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಅವರನ್ನು ಸಾಮಾನ್ಯ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಿಂದ ಏಕನಾಥ್ ಶಿಂಧೆ ಡಿಸ್ಚಾರ್ಜ್
ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮಹಾರಾಷ್ಟ್ರದ ಮುಂದಿನ ಸರ್ಕಾರದ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲವೂ ಮುಂದುವರೆದಿದೆ.

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಬೆಚ್ಚಿಬಿದ್ದು ವಿಷಯ ತಿಳಿಸಿದ್ದಾರೆ.

Uttar Pradesh: ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳು ಸಜೀವ ದಹನ; ತನಿಖೆಗೆ ಆದೇಶ
ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ಕೆನ್ನಾಲಿಗೆ ಶಿಶು ತೀವ್ರ ನಿಗಾ ಘಟಕ (ಎನ್‌ಐಸಿಯು)ದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತುಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡ ತೊಡಗಿದ್ದಾರೆ.

ಬೆಂಗಳೂರು: ಆಸ್ಪತ್ರೆಯಲ್ಲಿ ಕುಡುಕ ವೈದ್ಯ, ವಾರ್ಡ್ ಬಾಯ್ ಅವಾಂತರ; ಯುವತಿಗೆ ನಾಲ್ಕೈದು ಬಾರಿ ಸಿರಿಂಜ್ ಚುಚ್ಚಿ ಹಿಂಸೆ
ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದ 24 ವರ್ಷದ ಮಹಿಳೆಯೊಬ್ಬರಿಗೆ ಅಹಿತಕರ ಅನುಭವವಾಗಿದ್ದು, ವೈದ್ಯರು ಮತ್ತು ವಾರ್ಡ್ ಬಾಯ್ ತನ್ನ ಕೈಗೆ ಸಿರಿಂಜ್ ಸೇರಿಸಲು ಹಲವು ಬಾರಿ ಪ್ರಯತ್ನಿಸಿ, ರಕ್ತನಾಳ ಪತ್ತೆಹಚ್ಚಲು ವಿಫಲರಾದರು.

