hospital

ಜನರಿಗೆ ಮೂಲ ಆದಾಯ, ಶಾಲೆ, ಆಸ್ಪತ್ರೆ ಸೌಲಭ್ಯ: ಇದು ಫುಟ್ ಬಾಲ್ ಆಟಗಾರ ಸಾಡಿಯೊ ಮಾನೆ ಹಳ್ಳಿಯನ್ನು ರೂಪಾಂತರಿಸಿದ ಕಥೆ...
ಸೆನೆಗಲೀಸ್ ಫುಟ್ಬಾಲ್ ಸೂಪರ್‌ಸ್ಟಾರ್ ಬಡತನದಲ್ಲಿ ಹುಟ್ಟಿ ಬೆಳೆದು ನಂತರ ತನ್ನ ಹಳ್ಳಿಯನ್ನು ಯಾವ ರೀತಿ ಪರಿವರ್ತಿಸಿದ ಎಂಬ ರೋಚಕ ಕಥೆಯಿದು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿಯ ಆಸ್ಪತ್ರೆಯಲ್ಲಿ ವೈದ್ಯರಿಗೆ ಕಪಾಳ ಮೋಕ್ಷ, ಆರೋಪಿ ವಿರುದ್ಧ FIR ದಾಖಲು
ಕರ್ತವ್ಯ ನಿರತ ಜೂನಿಯರ್ ಡಾ.ಮನೋಜ್ ,ರಾವ್ ಅವರ ತಲೆಗೆ ಹೊಲಿಗೆ ಹಾಕುವಾಗ ಸ್ವಲ್ಪ ನೋವಾಗಿದೆ. ಇದರಿಂದ ಸಿಟ್ಟಾದ ಆರೋಪಿ ಎದ್ದುನಿಂತು ಡಾ.ಮನೋಜ್‌ಗೆ ಕಪಾಳಮೋಕ್ಷ ಮಾಡಿದ್ದಾರೆ.

BJP-JDS ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ, HDK ಆರೋಗ್ಯ ಕುರಿತು ನಿಖಿಲ್ ಹೇಳಿದಿಷ್ಟು?
ವಿಪಕ್ಷಗಳ ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಆಸ್ಪತ್ರೆಗೆ ಕರೆದೊಯ್ಯಲು ನಕಾರ: ಹೊಯ್ಸಳ ಸಿಬ್ಬಂದಿ ವಿರುದ್ಧ ಜನಾಕ್ರೋಶ, ತನಿಖೆಗೆ ಆದೇಶ
ಶ್ರೀನಗರದ ನಿವಾಸಿ ರಾಹುಲ್ ಗೌಡ ಗಾಯಗೊಂಡಿದ್ದು, ಕಳೆದ ಸೋಮವಾರ ರಾತ್ರಿ ಯಶವಂತಪುರ ಸಮೀಪ ಆತನ ಬೈಕ್ ಅಪಘಾತಕ್ಕೀಡಾಗಿತ್ತು. ಆಗ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಹೊಯ್ಸಳ ಸಿಬ್ಬಂದಿ ನಿರಾಕರಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು: 10 ದಿನದಲ್ಲಿ 2ನೇ ಬಾರಿಗೆ ಅನಾರೋಗ್ಯ!
ಎಲ್ ಕೆ ಅಡ್ವಾಣಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರಿಗೆ ಕಾಲಕಾಲಕ್ಕೆ ತಪಾಸಣೆ ಮಾಡಲಾಗುತ್ತಿದೆ.

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ನೆಟ್ಟಿಗರ ಚರ್ಚೆಗೆ ಆಹಾರವಾದ ನವಜೋಡಿ!
ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ಮದುವೆಯಾಗಿ ಒಂದೇ ವಾರಕ್ಕೆ ಆಸ್ಪತ್ರೆಗೆ ಭೇಟಿ ನೀಡಿರುವುದು ನೆಟ್ಟಿಗರ ಚರ್ಚೆ ಗ್ರಾಸವಾಗಿದೆ. ಸೋನಾಕ್ಷಿ ಪ್ರೆಗ್ನೆನ್ಸಿ ಸುದ್ದಿ ಘೋಷಣೆ ಮಾಡುತ್ತಾರಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.

ಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬೆಂಗಳೂರು: ಹಿರಿಯ ನಟ ವಿನೋದ್ ರಾಜ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟಿ ದಿವಂಗತ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಇವರು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

