hospital

ಶಾಮನೂರು ಶಿವಶಂಕರಪ್ಪಗೆ ಅನಾರೋಗ್ಯ; ಚಿಕಿತ್ಸೆ ಬಳಿಕ ಮನೆಗೆ ಮರಳಿದ ಕಾಂಗ್ರೆಸ್ ಹಿರಿಯ ನಾಯಕ
ರಾಜ್ಯ

ಶಾಮನೂರು ಶಿವಶಂಕರಪ್ಪಗೆ ಅನಾರೋಗ್ಯ; ಚಿಕಿತ್ಸೆ ಬಳಿಕ ಮನೆಗೆ ಮರಳಿದ ಕಾಂಗ್ರೆಸ್ ಹಿರಿಯ ನಾಯಕ

ಕೆಮ್ಮು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ದಾವಣಗೆರೆಯ ಎಸ್‌ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ
ರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ

ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.

ಚಿಕನ್ ಶವರ್ಮ ಸೇವಿಸಿ 19 ವರ್ಷದ ಯುವಕ ಸಾವು; ಪದೇ ಪದೇ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ!
ದೇಶ

ಚಿಕನ್ ಶವರ್ಮ ಸೇವಿಸಿ 19 ವರ್ಷದ ಯುವಕ ಸಾವು; ಪದೇ ಪದೇ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ!

ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ

ತುಮಕೂರು: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂರು ಮಹಿಳೆಯರ ಸಾವು
ರಾಜ್ಯ

ತುಮಕೂರು: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂರು ಮಹಿಳೆಯರ ಸಾವು

ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್!
ರಾಜ್ಯ

ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್!

ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಕೊಪ್ಪಳ: ಗ್ರಾಮಸ್ಥರಿಗೆಲ್ಲಾ ಸಾಂಕ್ರಾಮಿಕ ಜ್ವರ, ಆಸ್ಪತ್ರೆ ವಾರ್ಡ್ ಆಗಿ ಬದಲಾದ ದೇವಾಲಯ!
ರಾಜ್ಯ

ಕೊಪ್ಪಳ: ಗ್ರಾಮಸ್ಥರಿಗೆಲ್ಲಾ ಸಾಂಕ್ರಾಮಿಕ ಜ್ವರ, ಆಸ್ಪತ್ರೆ ವಾರ್ಡ್ ಆಗಿ ಬದಲಾದ ದೇವಾಲಯ!

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಗ್ರಾಮದ ಜನರು ಹೈರಾಣಾಗಿದ್ದಾರೆ. ಸಾಂಕ್ರಾಮಿಕ ಜ್ವರದಿಂದ  ತತ್ತರಿಸಿರುವ ಗ್ರಾಮಸ್ಥರಿಗೆ, ಗ್ರಾಮದ ದೇವಸ್ಥಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ರಾಜ್ಯ

ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

 ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್; ಸಚಿವರ ನಡೆಗೆ ವ್ಯಾಪಕ ಮೆಚ್ಚುಗೆ
ರಾಜ್ಯ

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್; ಸಚಿವರ ನಡೆಗೆ ವ್ಯಾಪಕ ಮೆಚ್ಚುಗೆ

ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.