hospital

ಬಿಗ್ ಬಾಸ್ ಕನ್ನಡ ಸೀಸನ್ 10: ಡ್ರೋನ್ ಪ್ರತಾಪ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭಗದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಮೆದುಳಿನ ರಕ್ತಸ್ರಾವದಿಂದ(Brain Hemorrhage) ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ? ಪಾಕಿಸ್ತಾನದ ಕರಾಚಿ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ದಾಖಲು!
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು(Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.

ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವ ಭೇಟಿ, 7 ಮಂದಿ ಬಂಧನ
ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಚೆನ್ನೈ: ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್'ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಕಾಲಿವುಡ್ ಚಿತ್ರರಂಗ ಹೆಸರಾಂತ ನಟ ಹಾಗೂ ಡಿಎಂಡಿಕೆ (ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಉಗ್ರರ ಸುರಂಗ: ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್!
ಹಮಾಸ್ ಬಂಡುಕೋರರು ಅಡುಗುದಾಣಗಳ ಧ್ವಂಸ ಮಾಡಲು ಮುಂದಾಗಿರುವ ಇಸ್ರೇಲ್ ಹೊಸ ವಿಡಿಯೋ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಸುರಂಗವೊಂದು ಇರುವುದು ಕಂಡು ಬಂದಿದ್ದು...

ದೀಪಾವಳಿ: ಅವಘಡಕ್ಕೂ ಮುನ್ನ ಚಿಕಿತ್ಸೆ ನೀಡಲು ನಗರದ ಆಸ್ಪತ್ರೆಗಳು ಸಜ್ಜು
ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯಿಂದಾಗಿ ಅವಘಡಗಳು ಸಂಭವಿಸಿದರೆ ಪರಿಸ್ಥಿತಿ ನಿಭಾಯಿಸಲು ನಗರದ ಆಸ್ಪತ್ರೆಗಳು ಸಿದ್ಧತೆಗಳನ್ನು ಸಜ್ಜುಗೊಂಡಿವೆ.

ಯಾರಿಗೂ ನೋವುಂಟುಮಾಡುವ ಉದ್ದೇಶದಿಂದ ನಾನು ಮಾತನಾಡಿದ್ದಲ್ಲ, ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ: ಶಾಸಕ ರಾಜು ಕಾಗೆ
ಕೆಲ ದಿನಗಳ ಹಿಂದೆ ತುಂಬಿದ ಸಭೆಯಲ್ಲಿ ಸೌಂದರ್ಯದ ಬಗ್ಗೆ ಮಾತನಾಡಿ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆಗಿ ವ್ಯಾಪಕ ಸುದ್ದಿಯಾಗಿದ್ದರು ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ.

