hospitalisation

ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ, ದುಬಾರಿ ವೈದ್ಯಕೀಯ ವೆಚ್ಚ: ಆಸ್ಪತ್ರೆಗೆ ದಾಖಲಾಗಲು ರೋಗಿಗಳು ಹಿಂದೇಟು !
ಈ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬಿಡುಗಡೆ ಮಾಡಿದ ‘ಹೌಸ್‌ಹೋಲ್ಡ್ ಸೋಷಿಯಲ್ ಕನ್ಸಂಪ್ಷನ್: ಹೆಲ್ತ್’ ವರದಿ, 2025ರ ಜನವರಿಯಿಂದ ಡಿಸೆಂಬರ್ ವರೆಗೆ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ.
ಮದುವೆಗೆ ಸಂಬಂಧಿಸಿದ ಎಲ್ಲ ಪೋಸ್ಟ್‌ಗಳನ್ನು ಅಳಿಸಿದ ಸ್ಮೃತಿ ಮಂಧಾನ; ಅನುಮಾನಕ್ಕೀಡಾದ ಜೆಮಿಮಾ ರೊಡ್ರಿಗಸ್ ನಡೆ!
ಭಾನುವಾರ ಮಧ್ಯಾಹ್ನದ ವೇಳೆ ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಹೃದಯಾಘಾತದ ಲಕ್ಷಣಗಳಿಂದಾಗಿ ಆಸ್ಪತ್ರೆಗೆ ದಾಖಲಾದ ಬಳಿಕ ಮದುವೆಯನ್ನು ಮುಂದೂಡಲಾಯಿತು.

ಕೋವಿಡ್ ಲಸಿಕೆ ಪಡೆಯುವುದರಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.75-80 ರಷ್ಟು ಕಡಿಮೆ: ಕೇಂದ್ರ ಸರ್ಕಾರ
ಕೋವಿಡ್ ವ್ಯಾಕ್ಸಿನೇಷನ್ ನಂತರ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75-80ರಷ್ಟು ಕಡಿಮೆಯಾಗಿರುತ್ತದೆ ಎಂದು ಅಧ್ಯಯನಗಳು ತೋರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಸೋಂಕಿತರ ಆಸ್ಪತ್ರೆ ದಾಖಲು, ಸ್ಥಳಾಂತರ, ಡಿಸ್ಚಾರ್ಜ್ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು, ಸ್ಥಳಾಂತರ ಮಾಡಲು ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಗುಜರಾತ್‌ನಲ್ಲಿ ಆಸ್ಪತ್ರೆಗೆ ದಾಖಲಾಗಲು ಕೋವಿಡ್ ಪಾಸಿಟಿವ್ ವರದಿ ಅಗತ್ಯವಿಲ್ಲ
ಅಹಮದಾಬಾದ್: ರಾಜ್ಯದಲ್ಲಿ ಆಸ್ಪತ್ರೆಗಳಿಗೆ ದಾಖಲಾಗಲು ರೋಗಿಗಳು ಕೋವಿಡ್ ಪಾಸಿಟಿವ್ ವರದಿ ತರುವ ಅಗತ್ಯ ಇಲ್ಲ ಎಂದು ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ.

ಸಿಂಡ್ರೋಮಿಕ್ ವಿಧಾನ ಅನುಸರಿಸಿ ರೋಗಿಗಳ ದಾಖಲಾತಿ: ಸಚಿವ ಡಾ. ಕೆ.ಸುಧಾಕರ್
ಕೋವಿಡ್ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುವವರ ಆರೋಗ್ಯ ರಕ್ಷಣೆಗೆ ಸಿಂಡ್ರೋಮಿಕ್ ವಿಧಾನ ಅನುಸರಿಸಿ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ.

