Hospitalised

ಹಿರಿಯ ನಟಿ ಸುಂದರಶ್ರೀ ಆಸ್ಪತ್ರೆಗೆ ದಾಖಲು: ನೆರವಿನ ನಿರೀಕ್ಷೆಯಲ್ಲಿ ಡಾ. ಗುಬ್ಬಿ ವೀರಣ್ಣ ಮೊಮ್ಮಗಳು!
ಆಸ್ಪತ್ರೆಯ ಹಾಸಿಗೆಯಿಂದಲೇ ವಿಡಿಯೋ ಮಾಡುವ ಮೂಲಕ ತಮ್ಮ ಪರಿಸ್ಥಿತಿಯನ್ನು ಹಂಚಿಕೊಂಡಿರುವ ನಟಿ, ಕಲಾಭಿಮಾನಿಗಳಲ್ಲಿ ನೆರವಿನ ಹಸ್ತ ಚಾಚುವಂತೆ ಕೋರಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ 'ಜನ ನಾಯಗನ್' ನಟಿ ಮಮಿತಾ ಬೈಜು ದಿಢೀರ್ ಆಸ್ಪತ್ರೆಗೆ ದಾಖಲು!
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಬಗ್ಗೆ ತಮಗೆ ನಿರಾಶೆಯಾಗಿದೆ. ಆರೋಗ್ಯದ ಕಾರಣದಿಂದಾಗಿ ತಮ್ಮ ಪ್ರಯಾಣವನ್ನು ರದ್ದುಗೊಳಿಸುವುದು ಅನಿವಾರ್ಯವಾಗಿತ್ತು ಎಂದು ಅವರು ವಿವರಿಸಿದರು.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿಗೆ ದಿಢೀರ್ ಹೃದಯಾಘಾತ; ಆಸ್ಪತ್ರೆಗೆ ದಾಖಲು!
ಆಸ್ಪತ್ರೆಯ ಹಾಸಿಗೆಯ ಮೇಲೆ ಬಸಿತ್ ಮಲಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನದ ಪತ್ರಕರ್ತರು ಈ ಫೋಟೋವನ್ನು ಹಂಚಿಕೊಂಡು ಮಾಜಿ ಕ್ರಿಕೆಟಿಗನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ರಕ್ತದೊತ್ತಡ: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!
ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರ ಕುಟುಂಬದವರು ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?
ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ

ಪಂಜಾಬ್: ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಮಾನ್ ಆಸ್ಪತ್ರೆಗೆ ದಾಖಲು!
ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದರ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.

ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಹಾವೇರಿಯಲ್ಲಿ ರಾಜ್ಯ ಸರ್ಕಾರವು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಬಸವರಾಜ್ ಶಿವಣ್ಣನವರ್ ಆಗಮಿಸಿದ್ದರು.

Abhishek Sharma: ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲು
ಅಭಿಷೇಕ್ ಹೊಟ್ಟೆಯ ಸೋಂಕಿನಿಂದಾಗಿ ತೀವ್ರ ನೋವಿನಿಂದ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ
ನಮ್ಮ ತಂದೆಯವರು ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೈದ್ಯರ ತಂಡ 24 ತಾಸು ಅವರನ್ನು ನಿಗಾ ವಹಿಸಿದೆ. ಇವತ್ತು ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಇದೆ.

