Hospitalised

ಸಂಸದ ಡಾ.ಉಮೇಶ್ ಜಾಧವ್, ಪುತ್ರ ಅವಿನಾಶ್ ಗೂ ಕೊರೊನಾ: ಬೌರಿಂಗ್ ಆಸ್ಪತ್ರೆಗೆ ದಾಖಲು
ರಾಜ್ಯ

ಸಂಸದ ಡಾ.ಉಮೇಶ್ ಜಾಧವ್, ಪುತ್ರ ಅವಿನಾಶ್ ಗೂ ಕೊರೊನಾ: ಬೌರಿಂಗ್ ಆಸ್ಪತ್ರೆಗೆ ದಾಖಲು

ಕಲಬುರಗಿಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಇದೀಗ ಸಂಸದ ಡಾ.ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ವಕ್ಕರಿಸಿದೆ.

ನಟಿ ಹೇಮಾಮಾಲಿನಿಗೆ ಅನಾರೋಗ್ಯ: ವದಂತಿಗಳ ವಿರುದ್ದ ಕಿಡಿಕಾರಿದ ಪುತ್ರಿ ಇಶಾ ಡಿಯೋಲ್
ಬಾಲಿವುಡ್

ನಟಿ ಹೇಮಾಮಾಲಿನಿಗೆ ಅನಾರೋಗ್ಯ: ವದಂತಿಗಳ ವಿರುದ್ದ ಕಿಡಿಕಾರಿದ ಪುತ್ರಿ ಇಶಾ ಡಿಯೋಲ್

ಅನಾರೋಗ್ಯ ಹಿನ್ನೆಲೆಯಲ್ಲಿ ಬಾಲಿವುಡ್ ಹಿರಿಯ ನಟಿ ಹೇಮಾಮಾಲಿನಿ ಆಸ್ಪತ್ರೆಗೆ ದಾಖಲಾಗಿದ್ದಾರೆಂಬ ವದಂತಿಗಳ ವಿರುದ್ಧ ನಟಿ ಇಶಾ ಡಿಯೋಲ್ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು
ದೇಶ

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಕೇಂದ್ರದ ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಯಾದವ್ ಅವರಿಗೆ ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಮತ್ತೆ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ
ರಾಜ್ಯ

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಮತ್ತೆ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಕ್ಯಾನ್ಸರ್​ನಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಳ್ಯ: ಶಾಸಕ ಅಂಗಾರ ಆಸ್ಪತ್ರೆಗೆ ದಾಖಲು
ರಾಜ್ಯ

ಸುಳ್ಯ: ಶಾಸಕ ಅಂಗಾರ ಆಸ್ಪತ್ರೆಗೆ ದಾಖಲು

ಕಡಬ:  ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಸುನೀಲ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ!
ಸಿನಿಮಾ ಸುದ್ದಿ

ನಟ ಸುನೀಲ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ!

ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ನಟ ಸುನೀಲ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾರ್ಖಂಡ್: ಹಲ್ಲಿ ಬಿದ್ದ ಆಹಾರ ಸೇವಿಸಿ 40 ಯೋಧರು ಆಸ್ಪತ್ರೆಗೆ ದಾಖಲು 
ದೇಶ

ಜಾರ್ಖಂಡ್: ಹಲ್ಲಿ ಬಿದ್ದ ಆಹಾರ ಸೇವಿಸಿ 40 ಯೋಧರು ಆಸ್ಪತ್ರೆಗೆ ದಾಖಲು 

ಹಜಾರಿಬಾಗ್ ನ ಜಾರ್ಖಂಡ್ ಶಸಾಸ್ತ್ರ ಪೊಲೀಸ್  ತರಬೇತಿ ಕೇಂದ್ರದಲ್ಲಿ ವಿಷ ಮಿಶ್ರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಯೋಧರು ಆಸ್ಪತ್ರೆಗೆ ದಾಖಲಾಗಿದ್ದಾರೆ

ಮುಂಬೈ: ಹೊಟ್ಟೆನೋವು, ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು
ದೇಶ

ಮುಂಬೈ: ಹೊಟ್ಟೆನೋವು, ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ  ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೊಟ್ಟನೋವಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಚಿವ ಡಿ.ಕೆ ಶಿವಕುಮಾರ್​ಗೆ ಎದೆನೋವು: ಆಸ್ಪತ್ರೆಗೆ ದಾಖಲು
ರಾಜ್ಯ

ಮಾಜಿ ಸಚಿವ ಡಿ.ಕೆ ಶಿವಕುಮಾರ್​ಗೆ ಎದೆನೋವು: ಆಸ್ಪತ್ರೆಗೆ ದಾಖಲು

ದಾಖಲೆ ರಹಿತ ಹಣ ಹೊಂದಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗ ಡಿಕೆ ಶಿವಕುಮಾರ್​ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.