Hospitalised

ಉಸಿರಾಟದ ತೊಂದರೆ: ಬುದ್ಧದೇವ್ ಆಸ್ಪತ್ರೆಗೆ ದಾಖಲು
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ನಾಯಕ ಮುರುಳಿ ಮನೋಹರ್ ಜೋಶಿ ಆಸ್ಪತ್ರೆಗೆ ದಾಖಲು: ಬಿಜೆಪಿ ನಾಯಕರಲ್ಲಿ ದಿಗಿಲು
ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ಅವರನ್ನು ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ: ವಿಷ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ ಘಟನೆ ಅಮಾನವೀಯ- ಸುಮಲತಾ ಅಂಬರೀಷ್
ಚಾಮರಾಜನಗರ ಜಿಲ್ಲೆಯ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿ ದೇವರ ಪ್ರಸಾದ ಸೇವಿಸಿ 15ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಈ ದುರಂತ ಮಾಸುವ ಮುನ್ನವೇ ವಿಷ ಪೂರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ತಾಲೂಕಿನ ಎ. ಹುಲ್ಲುಕರೆ ಗ್ರಾಮದಲ್ಲಿ ನಡೆದಿದೆ.

ವಾರ್ನರ್ ಶಾಟ್ ನಿಂದ ಭಾರತೀಯ ಮೂಲದ ನೆಟ್ ಬೌಲರ್ ಗೆ ಗಾಯ, ಆಸ್ಪತ್ರೆಗೆ ದಾಖಲು
2019ರ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗೆಲ್ಲಲು ಭರ್ಜರಿ ಸಿದ್ಧತೆ ನಡೆಸಿರುವ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಅವರ...

ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಆಸ್ಪತ್ರೆಗೆ ದಾಖಲು, ಮಾಲೇಗಾಂವ್ ಸ್ಫೋಟ ವಿಚಾರಣೆಗೆ ಗೈರು ಸಾಧ್ಯತೆ
ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿ, ಗುರುವಾರ ಬೆಳಗಿನ ಜಾವ ಡಿಸ್ಚಾರ್ಜ್...

ಜೋಡಿಹಕ್ಕಿ, ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು: ಧನ ಸಹಾಯಕ್ಕಾಗಿ ಮನವಿ
ದಶಕದ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಟಾಪ್ ನಾಯಕಿಯಾಗಿದ್ದ ನಟಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಮಾಜಿ ಸಿಎಂ ದಿವಂಗತ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಾಳ್ ಅವರನ್ನು ಹಠಾತ್ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿದೆ.

ಮಾಜಿ ಸಿಎಂ ಹಾಗೂ ಡಿಎಂಕೆ ಅಧ್ಯಕ್ಷ ಕರುಣಾನಿಧಿ ಆಸ್ಪತ್ರೆಗೆ ದಾಖಲು
ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಎಂ ಕರಣಾನಿಧಿ ಬುಧುವಾರ ಚೆನ್ನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ....

ತೆಲಂಗಾಣ ಸ್ಪೀಕರ್ ಮೇಲೆ ಮೈಕ್ ಎಸೆತ: ಕಣ್ಣಿಗೆ ಗಾಯ, ಆಸ್ಪತ್ರೆಗೆ ದಾಖಲು
ತೆಲಂಗಾಣ ವಿಧಾನಸಭೆಯ ಕಾಂಗ್ರೆಸ್ ಶಾಸಕ ಕೋಮತಿ ವೆಂಕಟರೆಡ್ಡಿ ಎಸೆದ ಮೈಕ್ ತಾಗಿ, ಸಭಾಧ್ಯಕ್ಷರ ಕಣ್ಣಿಗೆ ಗಾಯವಾಗಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ...

