Hospitalised

ತೀವ್ರ ಅಸ್ವಸ್ಥತೆ: ಪ್ರಜ್ಞೆತಪ್ಪಿ ಕುಸಿದು ಬಿದ್ದ ನಟ ಗೋವಿಂದ; ಆಸ್ಪತ್ರೆಗೆ ದಾಖಲು, ICU ನಲ್ಲಿ ಚಿಕಿತ್ಸೆ
ಪ್ರಸ್ತುತ ನಟ ಗೋವಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡ ನಿಕಟ ಮೇಲ್ವಿಚಾರಣೆಯಲ್ಲಿದ್ದು, ಸೂಕ್ಷವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಳಗಾವಿ: ಶಂಕಿತ ವಿಷಾಹಾರ ಸೇವನೆ; ವಸತಿ ಶಾಲೆಯ 12 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ಸ್ಥಳೀಯ ನ್ಯಾಯಾಧೀಶರು ಅದೇ ಶಾಲೆಗೆ ಭೇಟಿ ನೀಡಿ ನೈರ್ಮಲ್ಯ ಮತ್ತು ನಿರ್ವಹಣಾ ವಿಷಯಗಳ ಕುರಿತು ವಾರ್ಡನ್ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
89 ವರ್ಷದ ನಟ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮಧ್ಯಪ್ರದೇಶ: ಫಿನಾಯಿಲ್ ಸೇವಿಸಿ 25 ಮಂಗಳಮುಖಿಯರು ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು
ಮಂಗಳಮುಖಿ ಸಮುದಾಯದ ವ್ಯಕ್ತಿಗಳ ಸಾಮೂಹಿಕ ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಕೇಳಿದಾಗ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಜೇಶ್ ದಂಡೋಟಿಯಾ, "ತನಿಖೆಯ ನಂತರವೇ ಏಕೆ ಎಂಬುದು ಸ್ಪಷ್ಟವಾಗುತ್ತದೆ.

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Srinagar: ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಆಸ್ಪತ್ರೆಗೆ ದಾಖಲು!
ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಶ್ರೀನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ: ವಸತಿ ಶಾಲೆಯಲ್ಲಿ Food Poison ಶಂಕೆ, 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ (Food Poison) ನಿಂದಾಗಿ ಆರೋಗ್ಯ ಹದಗೆಟ್ಟಿದೆ ಎಂದು ಶಂಕಿಸಲಾಗಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ. ದೊಡ್ಡಿಯಲ್ಲಿ ಈ ಘಟನೆ ನಡೆದಿದೆ.

ಆರೋಗ್ಯದಲ್ಲಿ ಏರುಪೇರು: ನಟ ವಿಜಯ ದೇವರಕೊಂಡ ಆಸ್ಪತ್ರೆಗೆ ದಾಖಲು
ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

