Hospitalised

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ
ದೇಶ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಮೈಸೂರು: ವಿವಾದಗಳ ಕೇಂದ್ರ ಬಿಂದು 'ಮುಡಾ' ಅಧ್ಯಕ್ಷ  ಕೆ. ಮರಿಗೌಡ ಆಸ್ಪತ್ರೆಗೆ ದಾಖಲು
ರಾಜ್ಯ

ಮೈಸೂರು: ವಿವಾದಗಳ ಕೇಂದ್ರ ಬಿಂದು 'ಮುಡಾ' ಅಧ್ಯಕ್ಷ ಕೆ. ಮರಿಗೌಡ ಆಸ್ಪತ್ರೆಗೆ ದಾಖಲು

ಮುಡಾ ಅಧ್ಯಕ್ಷ ಮರಿಗೌಡ ಅವರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ, ಅವರನ್ನು ಮೊದಲು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ವಿಶೇಷ ಚಿಕಿತ್ಸೆಗಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ.

BJP ಶಾಸಕ ಸುರೇಶ್​ ಕುಮಾರ್‌ ಆರೋಗ್ಯದಲ್ಲಿ ಏರುಪೇರು: ICUನಲ್ಲಿ ಚಿಕಿತ್ಸೆ
ರಾಜ್ಯ

BJP ಶಾಸಕ ಸುರೇಶ್​ ಕುಮಾರ್‌ ಆರೋಗ್ಯದಲ್ಲಿ ಏರುಪೇರು: ICUನಲ್ಲಿ ಚಿಕಿತ್ಸೆ

ಕಳೆದ ನಾಲ್ಕು ದಿನಗಳಿಂದ ಸುರೇಶ್ ಕುಮಾ‌ರ್ ಅವರು ಚಿಕನ್ ಗುನ್ಯಾ ಮತ್ತು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು.

ಬೆಂಗಳೂರು: ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ; 19 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಬೆಂಗಳೂರು: ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ; 19 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು.

ಜ್ವರ, ಉಸಿರಾಟದ ತೊಂದರೆ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು
ದೇಶ

ಜ್ವರ, ಉಸಿರಾಟದ ತೊಂದರೆ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

64 ವರ್ಷದ ಮೋಹನ್ ಲಾಲ್ ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವು ಹೊಂದಿದ್ದಾರೆ. ಕೊಚ್ಚಿಯ ಅಮೃತಾ ಆಸ್ಪತ್ರೆ ಹೇಳಿಕೆಯಲ್ಲಿ ಮಾಹಿತಿ.

ತಮಿಳುನಾಡು ಅಕ್ರಮ ಮದ್ಯ ಸೇವನೆ ಪ್ರಕರಣ: ಕಲ್ಲಕುರಿಚಿ ದುರಂತದಲ್ಲಿ ಸಾವಿನ ಸಂಖ್ಯೆ 49ಕ್ಕೆ ಏರಿಕೆ
ದೇಶ

ತಮಿಳುನಾಡು ಅಕ್ರಮ ಮದ್ಯ ಸೇವನೆ ಪ್ರಕರಣ: ಕಲ್ಲಕುರಿಚಿ ದುರಂತದಲ್ಲಿ ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡು ಅಕ್ರಮ ಮದ್ಯ ಪ್ರಕರಣ: ಸಾವಿನ ಸಂಖ್ಯೆ 34; ಸಿಎಂ ಎಂಕೆ ಸ್ಟಾಲಿನ್ ಪರಿಹಾರ ಘೋಷಣೆ
ದೇಶ

ತಮಿಳುನಾಡು ಅಕ್ರಮ ಮದ್ಯ ಪ್ರಕರಣ: ಸಾವಿನ ಸಂಖ್ಯೆ 34; ಸಿಎಂ ಎಂಕೆ ಸ್ಟಾಲಿನ್ ಪರಿಹಾರ ಘೋಷಣೆ

ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳುನಾಡು ಸರ್ಕಾರದ ವಿರುದ್ಧ ಜೂನ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಿಸಿದ್ದಾರೆ.

ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ಸಾವು; ಇನ್ನೂ ಹೆಚ್ಚುವ ಸಾಧ್ಯತೆ
ದೇಶ

ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ಸಾವು; ಇನ್ನೂ ಹೆಚ್ಚುವ ಸಾಧ್ಯತೆ

ರಾಜ್ಯದ ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ. ಬುಧವಾರ ಸಂಭವಿಸಿದ ನಕಲಿ ಮದ್ಯ ಸೇವನೆ ದುರಂತದ ನಂತರ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ದಿನಗೂಲಿ ಕಾರ್ಮಿಕರಾಗಿದ್ದು, ಅಗ್ಗದ ದರದಲ್ಲಿ ದೊರೆಯುವ ನಕಲಿ ಮದ್ಯವನ್ನು ಅವಲಂಬಿಸಿದ್ದಾರೆ.

ಚಿಕ್ಕೋಡಿ: ಕೆರೂರು ಜಾತ್ರೆಯಲ್ಲಿ ಪ್ರಸಾದ ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಚಿಕ್ಕೋಡಿ: ಕೆರೂರು ಜಾತ್ರೆಯಲ್ಲಿ ಪ್ರಸಾದ ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಪ್ರಸಾದ ಸೇವನೆ ಮಾಡಿ 80ಕ್ಕೂಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.