Hospitalised

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯದಲ್ಲಿ ಏರುಪೇರು: ಮಾಜಿ ಸಿಎಂ ಎಸ್ಎಂ ಕೃಷ್ಣ ಆಸ್ಪತ್ರೆಗೆ ದಾಖಲು!
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಮಾಜ್ ವಿಚಾರ: ಗುಜರಾತ್ ವಿವಿ ಹಾಸ್ಟೆಲ್ ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ವಿಚಾರದಲ್ಲಿ ವಿವಿಧ ವಿದೇಶಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ತಡ ರಾತ್ರಿ ಪಾರ್ಟಿ: ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲು, ಬಿಡುಗಡೆ!
ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ ಸೇರಿದ್ದರು.

ಹೊಸಕೋಟೆ ಕಲುಷಿತ ಆಹಾರ ಸೇವನೆ: ಅಸ್ವಸ್ಥರ ಸಂಖ್ಯೆ 217ಕ್ಕೆ ಏರಿಕೆ
ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಕಲುಷಿತ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 135 ರಿಂದ 217ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕೊಪ್ಪಳ: 25 ಮಂದಿಗೆ ರೇಬಿಸ್ ನಾಯಿ ಕಡಿತ, ಎಂಟು ಮಂದಿ ಆಸ್ಪತ್ರೆಗೆ ದಾಖಲು
ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ಶುಕ್ರವಾರ ನಡೆದ ಆಘಾತಕಾರಿ ಘಟನೆಯಲ್ಲಿ ರೇಬಿಸ್ ನಿಂದ ಬಳಲುತ್ತಿದ್ದ ನಾಯಿಯೊಂದು 25 ಜನರಿಗೆ ಕಚ್ಚಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಘಟನೆ ವರದಿಯಾಗಿದೆ.

ಬಾಲಿವುಡ್ ನಟಿ ಕಾಜೋಲ್ ತಾಯಿ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಬಾಲಿವುಡ್ ನಟಿ ಕಾಜೋಲ್ ಅವರ ತಾಯಿ ತನುಜಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

