Hospitalised

ಬಿಗ್ ಬಾಸ್ ಕನ್ನಡ 10: ಟಾಸ್ಕ್ ವೇಳೆ ಕೆಮಿಕಲ್ ನೀರು ಹಾಕಿ ಸ್ಪರ್ಧಿಗಳ ಅತಿರೇಕದ ವರ್ತನೆ, ಮನೆಯಿಂದ ಹೊರಬಂದ್ರಾ ಪ್ರತಾಪ್, ಸಂಗೀತಾ?
ಬಿಗ್ ಬಾಸ್ ಕನ್ನಡ ಸೀಸನ್ 10' ಶೋನಲ್ಲಿ ಟಾಸ್ಕ್ ಆಡುವಾಗ ಗಾಯ ಆಗಿ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಅವರು ಆಸ್ಪತ್ರೆ ಸೇರಿದ್ದಾರೆಂದು ಹೇಳಲಾಗುತ್ತಿದೆ.

'ಕಂಗುವ' ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು
‘ಕಂಗುವ‘ ಸಿನಿಮಾದ ಶೂಟಿಂಗ್ ವೇಳೆ ಕಾಲಿವುಡ್ ನಟ ಸೂರ್ಯ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್: ಆಘಾತದಿಂದ ನೂಕುನುಗ್ಗಲು, 17 ಮಂದಿ ಆಸ್ಪತ್ರೆಗೆ ದಾಖಲು
ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್ ಆಘಾತದಿಂದ 17 ಮಂದಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್ ವನಸಿರಿ
ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ, ಐಸಿಯುನಲ್ಲಿ ಚಿಕಿತ್ಸೆ
ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡ ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟಿ ಸೋಫಿಯಾ ಲೊರೆನ್!
ಆಸ್ಕರ್ ಪ್ರಶಸ್ತಿ ವಿಜೇತ ಚಲನಚಿತ್ರ ನಟಿ ಸೋಫಿಯಾ ಲೊರೆನ್ ತಮ್ಮ ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆಯ ಸೋಂಕು: ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ: ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರನ್ನು ಉಸಿರಾಟ ತೊಂದರೆಯಿಂದ ಶನಿವಾರ ಮಧ್ಯಾಹ್ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

