Hospitalised

ತೀವ್ರ ಎದೆನೋವು: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮೇರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. 75 ವರ್ಷ ಕ್ಲಿಂಟನ್ ಅವರನ್ನು ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್ನಲ್ಲಿರುವ ಆಸ್ಪತ್ರೆಯೊಂದಕ್ಕೆ ಮಂಗಳವಾರ ಸಂಜೆ ದಾಖಲಿಸಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟಾಲಿವುಡ್ ನಟ ಅಡಿವಿ ಶೇಷ್ ಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಟಾಲಿವುಡ್ ನಟ ಅಡಿವಿ ಶೇಷ್ ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದೊಂದು ವಾರದಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು.

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಹಾರ್ಟ್ ರೇಟ್ ಕಡಿಮೆಯಾಗಿ ಸುಸ್ತಿನಿಂದ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಲಿವುಡ್ ನಟ ರಣಧೀರ್ ಕಪೂರ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ಬಾಲಿವುಡ್‌ನ ಹಿರಿಯ ನಟ ರಣಧೀರ್ ಕಪೂರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು
ಐಎಂಎ ಹಗರಣ ಸಂಬಂಧ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಕೋವಿಡ್-19 ನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು
ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

