hospitalized

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್; ಆಸ್ಪತ್ರೆಗೆ ದಾಖಲು..!
ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಹೋಗಿದ್ದ ನಿರ್ದೇಶಕ ಓಂ ಪ್ರಕಾಶ್ ರಾವ್ ಮತ್ತೆ ದೊಡ್ಮನೆಯಿಂದ ಹೊರಬಂದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಹೃದಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟಿ ರಾಖಿ ಸಾವಂತ್!
ಬಾಲಿವುಡ್ ನಟಿ ರಾಖಿ ರಾಖಿ ಸಾವಂತ್ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟಿದೆ, ತರಾತುರಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಮಸ್ಯೆಯಿಂದ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
'ಬಾ ನಲ್ಲೆ ಮಧು ಚಂದ್ರಕೆ' ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಸದ್ಯಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಚಿಕ್ಕಮಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಟಿ ರವಿ ಆಸ್ಪತ್ರೆಗೆ ದಾಖಲು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ
ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ.

ನಟಿ ಅದಿತಿ ಪ್ರಭುದೇವ ಆರತಕ್ಷತೆಯಲ್ಲಿ ಲಹರಿ ವೇಲು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಲಹರಿ ಆಡಿಯೋ ಮುಖ್ಯಸ್ಥ ಲಹರಿ ವೇಲು ಅವರು ಅಸ್ವಸ್ಥಗೊಂಡಿದ್ದಾರೆ.

ದಿಢೀರ್ ಅನಾರೋಗ್ಯ: ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು; ಡಿಸ್ಚಾರ್ಜ್
ಚಿತ್ರೀಕರಣದ ವೇಳೆ ದಿಢೀರ್ ಅಸ್ವಸ್ಥಗೊಂಡಿದ್ದರಿಂದ ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ಕೊರೋನಾ ಸೋಂಕು ಭೀತಿ, ದುಬೈಯಿಂದ ಮರಳಿದ ವ್ಯಕ್ತಿ ಆಸ್ಪತ್ರೆಗೆ ದಾಖಲು
ದುಬೈಯಿಂದ ಬೆಂಗಳೂರು ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕರಾಯ ಎಂಬ ಗ್ರಾಮಕ್ಕೆ ಬಂದಿರುವ ಯುವಕನೋರ್ವ ಕೆಮ್ಮು-ನೆಗಡಿಯಿಂದ ಬಳಲುತ್ತಿದ್ದು, ಸ್ಥಳೀಯ ಪಂಚಾಯತ್ ಆಡಳಿತದ ಸೂಚನೆ ಮೇರೆಗೆ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

