ಸಿನಿಮಾ ಸುದ್ದಿಶೂಟಿಂಗ್ ವೇಳೆ ಕ್ವಾರಿಗೆ ಬಿದ್ದ ನಟ ಮಂಡ್ಯ ರಮೇಶ್: ಕೈ-ಕಾಲು ಮೂಳೆ ಮುರಿತ!
ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ.