Hostage

SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನರು: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲ; ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆ
ಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ.

ಮುಂಬೈ: ಬೇಡಿಕೆ ಈಡೇರಿಕೆಗಾಗಿ 20 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ವ್ಯಕ್ತಿ; Video
ವೀಡಿಯೊ ಪ್ರಸಾರವಾದ ನಂತರ ಪೊಲೀಸರು ಕ್ಷಿಪ್ರ ಪ್ರತಿಕ್ರಿಯೆ ನೀಡಿ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡ ಸ್ವಲ್ಪ ಸಮಯದ ನಂತರ ಅವರನ್ನು ಸುರಕ್ಷಿತವಾಗಿರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತ ಯುವಕನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅಮಾನುಷವಾಗಿ ಥಳಿತ
ಉತ್ತರಕಾಶಿಯ ಸಾಲ್ರಾ ಗ್ರಾಮದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ದಲಿತ ಯುವಕನನ್ನು ಐವರು ಮೇಲ್ಜಾತಿಯ ವ್ಯಕ್ತಿಗಳು ಒತ್ತೆಯಾಳಾಗಿಟ್ಟುಕೊಂಡು ರಾತ್ರೋರಾತ್ರಿ ದೊಣ್ಣೆ ಮತ್ತು ಕೆಂಡಗಳಿಂದ ಥಳಿಸಿದ್ದಾರೆ.

ಮ್ಯಾನ್ಮಾರ್ನಲ್ಲಿ ಬಂಡುಕೋರರ ಒತ್ತೆಯಾಳಾಗಿರುವ ಕರ್ನಾಟಕದ ವ್ಯಕ್ತಿ: ವಿವರ ಕೇಳಿದ ರಾಜ್ಯ ಸರ್ಕಾರ
ಕೆಲವು ನೇಮಕಾತಿ ಏಜೆನ್ಸಿಗಳು ಯುವಕರಿಗೆ ಥೈಲ್ಯಾಂಡ್ನಲ್ಲಿ ಉದ್ಯೋಗ ನೀಡುವುದಾಗಿ ಹೇಳಿ ವಂಚಿಸುತ್ತಿವೆ. ಯುವಕರನ್ನು ಬಲವಂತವಾಗಿ ಮ್ಯಾನ್ಮಾರ್ಗೆ ಕರೆದೊಯ್ಯಲಾಗಿದೆ ಮತ್ತು ಸೈಬರ್ ಅಪರಾಧಿಗಳಾಗಿ ಕೆಲಸ ಮಾಡಲು ಒತ್ತಾಯಿಸಲಾಗಿದೆ.

ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ.

23 ಮಕ್ಕಳ ಬಿಡುಗಡೆಗೆ 23 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಕಿಡಿಗೇಡಿ ಫಿನಿಶ್: ಮಕ್ಕಳು ಸೇಫ್
ದುಷ್ಕರ್ಮಿಯೊಬ್ಬ 23 ಮಕ್ಕಳನ್ನು ಒತ್ತೆಯಿಟ್ಟುಕೊಂಡು ಅವರ ಬಿಡುಗಡೆಗೆ 23 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಪೊಲೀಸರ ತಾಳ್ಮೆ ಹಾಗೂ ಜಾಣ್ಮೆಯ ಪರಿಣಾಮ ಎನ್ ಕೌಂಟರ್ ನಲ್ಲಿ ಆರೋಪಿ ಮೃತಪಟ್ಟಿದ್ದು ಮಕ್ಕಳು ಸುರಕ್ಷಿತವಾಗಿ ಬಿಡುಗಡೆಯಾಗಿದ್ದಾರೆ.

20 ಕ್ಕೂ ಹೆಚ್ಚು, ಮಹಿಳೆಯರನ್ನು ಒತ್ತೆಯಾಳಾಗಿರಿಸಿಕೊಂಡ ಕ್ರಿಮಿನಲ್!
15 ಮಕ್ಕಳು, ಮಹಿಳೆಯರನ್ನು ಹತ್ಯೆ ಪ್ರಕರಣದ ಅಪರಾಧಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿರುವ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ.

ಫ್ರಾನ್ಸ್ ದಾಳಿಕೋರ ಉಗ್ರನ ಗೆಳತಿಯ ಬಂಧನ
ಫ್ರಾನ್ಸ್ ನ ಟೌಲೌಸ್ ನ ಸೂಪರ್ ಮಾರ್ಕೆಟ್ ನಲ್ಲಿ ದಾಳಿ ನಡೆಸಿ ನಾಲ್ಕು ಮಂದಿ ಸಾವಿಗೆ ಕಾರಣವಾಗಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರನ ಗೆಳತಿಯನ್ನುಪ್ಯಾರಿಸ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಫ್ರಾನ್ಸ್: ಸೂಪರ್ ಮಾರ್ಕೆಟ್ನಲ್ಲಿ ಬಂದೂಕುಧಾರಿಯಿಂದ ದಾಳಿ; ಇಬ್ಬರ ಸಾವು
ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನ ಸಂಘಟನೆಗೆ ಸೇರಿದ ಬಂದೂಕುಧಾರಿಯೊಬ್ಬ ಫ್ರಾನ್ಸ್ ನ ಟ್ರೆಬ್ಸ್ ನ ಸೂಪರ್ ಮಾರ್ಕೆಟ್ ವೊಂದಕ್ಕೆ ನುಗ್ಗಿದ್ದು ಅಲ್ಲಿದ್ದ...

