Hostel

ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಮೃತನನ್ನು ಬೊಮ್ಮಸಂದ್ರದ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಆದಿತ್ಯನ್ ಪಿಎ ಎಂದು ಗುರುತಿಸಲಾಗಿದೆ ಎಂದು ಹೇಳಿದರು.

ಬಳ್ಳಾರಿ ವಸತಿ ಶಾಲೆಯಲ್ಲಿ ಮನಸೋ ಇಚ್ಛೆ ಹಲ್ಲೆ: ಓರ್ವನ ಸಾವಿಗೆ ಕಾರಣನಾಗಿದ್ದ ಬಾಲಕ ಕೊನೆಗೂ ಬಂಧನ
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಅನಧಿಕೃತ ಪಿಜಿ ಬಂದ್ ಮಾಡಿ: GBA ಎಚ್ಚರಿಕೆ
ಹಲವಾರು ಪಿಜಿಗಳು ಪರವಾನಗಿಯನ್ನು ಪಡೆಯದೆ ಮತ್ತು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ.

ಆತ್ಮಹತ್ಯೆ ತಡೆಗೆ ಕ್ರಮ: ಸೀಲಿಂಗ್ ಫ್ಯಾನ್ ನಲ್ಲಿ 'Anti-suicide device' ಅಳವಡಿಸಲು ರಾಜೀವ್ ಗಾಂಧಿ ಆರೋಗ್ಯ ವಿವಿ ಚಿಂತನೆ
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಎರಡು ವಾರಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: ಸಾಲೂರು ಮಠದೊಂದಿಗೆ HAL ಒಪ್ಪಂದ
ಎಚ್‌ಎಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ(CSR) ಹಾಸ್ಟೆಲ್ ನಿರ್ಮಿಸಲು ಬದ್ಧವಾಗಿದೆ.

ಆಂಧ್ರ ಪ್ರದೇಶ: ಹೆಣ್ಣುಮಕ್ಕಳ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಪತ್ತೆ, ಇಬ್ಬರು ವಿದ್ಯಾರ್ಥಿಗಳ ಬಂಧನ
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.

ನಮಾಜ್ ವಿಚಾರ: ಗುಜರಾತ್ ವಿವಿ ಹಾಸ್ಟೆಲ್ ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ವಿಚಾರದಲ್ಲಿ ವಿವಿಧ ವಿದೇಶಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಹಾಸ್ಟೆಲ್ ಮಹಡಿಯಿಂದ ಬಿದ್ದು ಬಿ-ಟೆಕ್ ವಿದ್ಯಾರ್ಥಿ ನಿಗೂಢ ಸಾವು!
ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ.

